Gas cylinder price today : ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ನಲ್ಲಿ 400 ರೂ ಸಬ್ಸಿಡಿ ಘೋಷಣೆ ಮಾಡಲಾಗಿದೆ. ಉಜ್ವಲ ಯೋಜನೆ ಫಲಾನುಭವಿಗಳಲ್ಲದವರಿಗೆ 200 ರೂ. ಕಡಿಮೆ ದರದ ಸಿಲಿಂಡರ್ ಸಬ್ಸಿಡಿ ದೊರೆಯಲಿದೆ.
LPG Gas Cylinder Price :ಹಣದುಬ್ಬರವನ್ನು ನಿಯಂತ್ರಿಸಲು ಸರ್ಕಾರ ನಿರಂತರ ಹೊಸ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅದರಂತೆ ಈಗ ಗ್ಯಾಸ್ ಸಿಲಿಂಡರ್ ದರವನ್ನು ಕೂಡಾ ಕಡಿಮೆ ಮಾಡಿದೆ.
All these rules will change from today: ರಕ್ಷಾಬಂಧನ, ಮೊಹರಂ, ಕೃಷ್ಣ ಜನ್ಮಾಷ್ಟಮಿ ಮತ್ತು ಇತರ ಅನೇಕ ಹಬ್ಬಗಳ ಕಾರಣದಿಂದ ವಿವಿಧ ರಾಜ್ಯಗಳಲ್ಲಿ ಒಟ್ಟು 18 ದಿನಗಳ ಕಾಲ ಬ್ಯಾಂಕುಗಳು ಕ್ಲೋಸ್ ಆಗಲಿವೆ.
LPG Price Cut: ಆಗಸ್ಟ್ ತಿಂಗಳ ಮೊದಲ ದಿನವೇ ಎಲ್ಪಿಜಿ ಸಿಲಿಂಡರ್ ದರದಲ್ಲಿ 100 ರೂ. ಇಳಿಕೆ ಕಂಡು ಬಂದಿದೆ. ಕಳೆದ ತಿಂಗಳು 1780 ರೂಪಾಯಿ ಇದ್ದ 19ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಇದೀಗ 1680 ರೂಪಾಯಿಗೆ ಲಭ್ಯವಾಗಲಿದೆ.
LPG Price hike : ಈ ಬಾರಿ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್ಗೆ 7 ರೂ. ಹೆಚ್ಚಳ ಮಾಡಿದೆ.
LPG Gas Cylinder Price Today: ತೈಲ ಕಂಪನಿಗಳು ಜೆಟ್ ಇಂಧನ (ವಾಯು ಇಂಧನ) ಬೆಲೆಯನ್ನು 2415 ರೂ.ವರೆಗೆ ಕಡಿಮೆ ಮಾಡಿದೆ. ಹೊಸ ದರಗಳು ಮೇ 1 ರಿಂದ ಜಾರಿಗೆ ಬಂದಿವೆ. ಆದರೆ, ಗೃಹಬಳಕೆಯ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಈ ಹಿಂದೆ ದೆಹಲಿಯಲ್ಲಿ 2028 ರೂ.ಗೆ ಲಭ್ಯವಿತ್ತು, ಆದರೆ ಈಗ ಅದು 1856.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 2132 ರೂ.ಗೆ ಸಿಗುವ ಸಿಲಿಂಡರ್ ಈಗ 1960.50 ರೂ.ಗೆ ಲಭ್ಯವಾಗಲಿದೆ.
ಕಳೆದ ಕೆಲ ದಿನಗಳ ಹಿಂದೆ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿತ್ತು. ಬರೋಬ್ಬರಿ 198 ರೂಪಾಯಿ ಇಳಿಕೆಯಾಗಿತ್ತು. ಇದರಿಂದಾಗಿ ಜನಸಾಮಾನ್ಯರಿಗೆ ಕೊಂಚ ನೆಮ್ಮದಿ ದೊರೆತಂತಾಗಿತ್ತು. ಆದರೆ ಇದೀಗ ಮತ್ತೆ ದರ ಹೆಚ್ಚಳವಾಗಿದ್ದು, ಸಾರ್ವಜನಿಕರಿಗೆ ನುಂಗಲಾರದ ಬಿಸಿ ತುಪ್ಪದಂತೆ ಅನುಭವವಾಗುತ್ತಿದೆ.
LPG Gas Cylinder Price - ಸರ್ಕಾರಿ ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ರೂ.1,500 ರಿಂದ ರೂ.1623 ರೂ.ಗೆ ಹೆಚ್ಚಳವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.