LPG cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಿಂದ ಬೇಸತ್ತಿದ್ದೀರಾ..? ಬೆಲೆ ಏರಿಕೆ ತಲೆ ನೋವಾಗಿ ಪರಿಣಮಿಸಿದೆಯಾ..? ಯೋಚನೆ ಬಿಡಿ ಗ್ಯಾಸ್ ಬಳಕೆದಾರರರಿಗೆ ಗುಡ್ ನ್ಯೂಸ್ ಇಲ್ಲಿದೆ, ಏನದು ತಿಳಿಯಲು ಮುಂದೆ ಓದಿ...
LPG Price Cut: ಹೊಸ ಆರ್ಥಿಕ ವರ್ಷದ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದೊಡ್ಡ ಪರಿಹಾರವನ್ನು ನೀಡಿದ್ದು, ವಾಣಿಜ್ಯ ಸಿಲಿಂಡರ್ ಮತ್ತು 5ಕೆಜಿ ಎಫ್ಟಿಎಲ್ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಮತ್ತು 5 ಕೆಜಿ ಎಫ್ಟಿಎಲ್ (ಫ್ರೀ ಟ್ರೇಡ್ ಎಲ್ಪಿಜಿ) ಸಿಲಿಂಡರ್ಗಳ ಬೆಲೆಗಳಲ್ಲಿ ಕಡಿತವನ್ನು ಘೋಷಿಸಿವೆ.
Gas Cylinder Price Latest :ಮಹಿಳಾ ದಿನದಂದು ನಮ್ಮ ಸರ್ಕಾರ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 100 ರೂಪಾಯಿಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
LPG Gas Cylinder Price :ಹಣದುಬ್ಬರವನ್ನು ನಿಯಂತ್ರಿಸಲು ಸರ್ಕಾರ ನಿರಂತರ ಹೊಸ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅದರಂತೆ ಈಗ ಗ್ಯಾಸ್ ಸಿಲಿಂಡರ್ ದರವನ್ನು ಕೂಡಾ ಕಡಿಮೆ ಮಾಡಿದೆ.
LPG Price Cut: ಆಗಸ್ಟ್ ತಿಂಗಳ ಮೊದಲ ದಿನವೇ ಎಲ್ಪಿಜಿ ಸಿಲಿಂಡರ್ ದರದಲ್ಲಿ 100 ರೂ. ಇಳಿಕೆ ಕಂಡು ಬಂದಿದೆ. ಕಳೆದ ತಿಂಗಳು 1780 ರೂಪಾಯಿ ಇದ್ದ 19ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಇದೀಗ 1680 ರೂಪಾಯಿಗೆ ಲಭ್ಯವಾಗಲಿದೆ.
LPG Cylinder Price: ತಿಂಗಳ ಮೊದಲ ದಿನವೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಗಮನಾರ್ಹವಾಗಿ, ಮೇ ತಿಂಗಳಿನಿಂದ ಇಲ್ಲಿಯವರೆಗೆ ವಾಣಿಜ್ಯ ಸಿಲಿಂಡರ್ ದರ ಸುಮಾರು 469 ರೂ.ಗಳಷ್ಟು ಅಗ್ಗವಾಗಿದೆ.
LPG Price Cut: ಎಲ್ಪಿಜಿ ಗ್ರಾಹಕರಿಗೆ ದೊಡ್ಡ ಪರಿಹಾರದ ಸುದ್ದಿ ಇದೆ. ಐಒಸಿ 19 ಕೆಜಿ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು ಕಡಿತಗೊಳಿಸಿದೆ. ಆದರೆ, ದೇಶೀಯ ಎಲ್ಪಿಜಿಯ ಬೆಲೆಯಲ್ಲಿ 14.2 ಕೆಜಿ ಬೆಲೆಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.