Bangalore M Chinnaswamy Stadium: ಚಿನ್ನಸ್ವಾಮಿ ಭಾರತೀಯ ಕ್ರಿಕೆಟ್ ನಿರ್ವಾಹಕರಾಗಿ ಪ್ರಸಿದ್ಧರಾದವರು. ಅವರು ಬ್ಯಾಟಿಂಗ್ ಬೌಲಿಂಗ್ ಮಾಡಿದವರಲ್ಲ. 1952-53 ಅವಧಿಯಲ್ಲಿ ಕ್ರಿಕೆಟ್ ಅಸೋಸಿಯೇಷನ್ ಮತ್ತು ಆರ್ಮಿ ಅಧಿಕಾರಿಗಳ ಪಂದ್ಯದ ಸಮಯದಲ್ಲಿ ಒಂದು ಭಿನ್ನಾಭಿಪ್ರಾಯ ಸರಿಪಡಿಸಿದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಕ್ರಿಕೆಟ್ ಸಂಸ್ಥೆಗೆ ಕಾರ್ಯದರ್ಶಿಗಳಾಗಿ ಪರಿಗಣಿತರಾದ ಅವರು ಮುಂದಿನ 25 ವರ್ಷಗಳ ಕಾಲ ಅದರ ಅಭಿವೃದ್ಧಿಗಾಗಿ ಅಹರ್ನಿಶಿ ದುಡಿದರು.
IND vs NZ: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ ಸೋಲಿನೊಂದಿಗೆ ಆರಂಭಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಕೊನೆಗೊಂಡ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಆತಿಥೇಯ ಭಾರತವನ್ನು 8 ವಿಕೆಟ್ ಗಳಿಂದ ಸೋಲಿಸಿತು. ಪವಾಡ ಮಾಡುತ್ತೇನೆ ಎಂದುಕೊಂಡ ಭಾರತದ ಸ್ಪಿನ್ನರ್ಗಳು ಕೈ ಚಿಲ್ಲುವ ಮೂಲಕ ಪಂದ್ಯವನ್ನು ಸೋಲಿನತ್ತಾ ಕೊಂಡಯ್ದರು. ಸುಮಾರು 36 ವರ್ಷಗಳ ನಂತರ ನ್ಯೂಜಿಲೆಂಡ್ ಭಾರತದ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿದೆ. 1988ರಲ್ಲಿ ಕೊನೆಯ ಬಾರಿಗೆ ನ್ಯೂಜಿಲೆಂಡ್ ಟೆಸ್ಟ್ ಗೆದ್ದಿತ್ತು.
Indian Premier League 2024: ಯಶ್ ದಯಾಳ್ ಎಸೆದ 19ನೇ ಓವರ್ನ ಮೊದಲ ಎಸೆತದಲ್ಲಿ ಎಂ.ಎಸ್. ಧೋನಿ 110 ಮೀಟರ್ ಸಿಕ್ಸರ್ ಬಾರಿಸಿದರು. ಈ ವೇಳೆ ಚೆಂಡು ಕ್ರೀಡಾಂಗಣದ ಹೊರಗೆ ಬಿದ್ದಿತು. ಇದರಿಂದ ನಮಗೆ ಹೊಸ ಚೆಂಡು ಸಿಕ್ಕಿತು. ಹೀಗಾಗಿ ನಮಗೆ ಗೆಲುವು ಸುಲಭವಾಯಿತು ಎಂದು ಕಾರ್ತಿಕ್ ಹೇಳಿದ್ದಾರೆ.
Indian Premier League 2024: ಬೌಲರ್ಗಳ ಕೈಯಿಂದ ಚೆಂಡು ಜಾರುತ್ತಿತ್ತು. ಹೀಗಾಗಿ ಬ್ಯಾಟ್ಸಮನ್ಗಳ ವಿರುದ್ಧ ಚೆನ್ನಾಗಿ ಬೌಲಿಂಗ್ ಮಾಡಲು ಸಾಧ್ಯವಾಗುತ್ತಿರುತ್ತಿರಲಿಲ್ಲ. ಹೀಗಾಗಿ ಕೊಹ್ಲಿ- ಡುಪ್ಲೆಸಿಸ್ ಇಬ್ಬರೂ ಚೆಂಡನ್ನು ಬದಲಾಯಿಸುವಂತೆ ಅಂಪೈರ್ಗೆ ಪದೇ ಪದೇ ಮನವಿ ಮಾಡಿಕೊಂಡರು. ಆದರೆ ಇದಕ್ಕೆ ಅವರು ಒಪ್ಪಿರಲಿಲ್ಲ.
IPL 2024 playoffs: ಶನಿವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಚೆನ್ನೈ ವಿರುದ್ಧ 27 ರನ್ಗಳ ರೋಚಕ ಗೆಲುವು ಸಾಧಿಸಿದ ಆರ್ಸಿಬಿ 4ನೇ ತಂಡವಾಗಿ ಪ್ಲೇ ಆಫ್ಗೆ ಪ್ರವೇಶ ಪಡೆಯಿತು.
Indian Premier League 2024: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2023ರ ಐಪಿಎಲ್ ಟೂರ್ನಿಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಿಂಕು ಸಿಂಗ್ ಕೈಲಿ 5 ಎಸೆತಗಳಲ್ಲಿ ಸತತ 5 ಸಿಕ್ಸರ್ಗಳನ್ನು ಯಶ್ ದಯಾಳ್ ಹೊಡೆಸಿಕೊಂಡಿದ್ದರು.
IPL 2024, RCB vs SRH: ಹೈದರಾಬಾದ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್ಗಳ ಬೃಹತ್ ಮೊತ್ತ ಪೇರಿಸಿ ದಾಖಲೆ ನಿರ್ಮಿಸಿತ್ತು.
Womens Premier League 2024: 195 ರನ್ಗಳ ಗೆಲುವಿನ ಗುರಿ ಬೆನ್ನತ್ತಿದ RCB ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ 25 ರನ್ಗಳ ಅಂತರದಲ್ಲಿ ಸೋಲು ಕಾಣುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು.
India vs afghanistan: ಅಫ್ಘಾನಿಸ್ತಾನದ ವಿರುದ್ಧದ ಮೊದಲ 2 ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 69 ಎಸೆತಗಳಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್ ಇದ್ದ ಅಜೇಯ 121 ರನ್ಗಳ ಶತಕ ಸಿಡಿಸಿದ ರೋಹಿತ್ ಶರ್ಮಾ 3 ಹೊಸ ದಾಖಲೆಗಳನ್ನು ನಿರ್ಮಿಸಿದರು.
IND vs AFG: ಈ ಪಂದ್ಯದಲ್ಲಿ ಹಿಟ್ಮ್ಯಾನ್ ರೋಹಿತ್ ಶರ್ಮಾ ಆನ್-ಫೀಲ್ಡ್ ಅಂಪೈರ್ ವೀರೇಂದ್ರ ಶರ್ಮಾರಿಗೆ ಕಿಚಾಯಿಸಿದ ಪ್ರಸಂಗ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
RCB vs MI, IPL 2023: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಮತ್ತು ಮ್ಯಾಕ್ಸ್ವೆಲ್ ಆಟದ ಮೇಲೆ RCB ಭವಿಷ್ಯ ನಿಂತಿದೆ. ಫಿನಿಷರ್ ಡಿಕೆ ಮೇಲೆ ನೀರಿಕ್ಷೆ ಹೆಚ್ಚಿದೆ. ಬೌಲಿಂಗ್ ವಿಭಾಗದಲ್ಲೂ ಸಹ RCB ಸಮತೋಲದಿಂದ ಕೂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.