ಹಿಂಡೆನ್ಬರ್ಗ್ ಸಂಸ್ಥೆಯು ಅದಾನಿ ಗ್ರೂಪ್ ಅನ್ನು ಗುರಿಯಾಗಿಟ್ಟುಕೊಂಡು ಅದಾನಿ ಗ್ರೂಪ್ ನ ಆಂತರಿಕ ವ್ಯಾಪಾರ, ಷೇರು ಮಾರುಕಟ್ಟೆ ಉಲ್ಲಂಘನೆ ಮತ್ತು ಇತರ ಹಣಕಾಸು ಅಕ್ರಮಗಳನ್ನು ವರದಿಯಲ್ಲಿ, ಉಲ್ಲೇಖಿಸಿತ್ತು.
Tax Free Countries: ಭಾರತವಷ್ಟೇ ಅಲ್ಲ, ಹಲವು ದೇಶಗಳಲ್ಲಿ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಆದಾಯಕ್ಕೆ ಸರ್ಕಾರಕ್ಕೆ ಆದಾಯ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಆದರೆ, ಇನ್ನೂ ಕೆಲವು ದೇಶಗಳಲ್ಲಿ ನಿಮ್ಮ ಆದಾಯ ಲಕ್ಷಗಳಲ್ಲಷ್ಟೇ ಅಲ್ಲ, ಕೋಟಿಗಳಲ್ಲಿದ್ದರೂ ಸಹ ಒಂದು ರೂಪಾಯಿಯೂ ತೆರಿಗೆ ಪಾವಟಿಸುವ ಅವಶ್ಯಕತೆ ಇರುವುದಿಲ್ಲ.
ಚಿಲ್ಲರೆ ಹೂಡಿಕೆದಾರರಿಂದ ಆಸಕ್ತಿಯ ಸಂಘರ್ಷ ಅಥವಾ ಸಂಭಾವ್ಯ ಆಂತರಿಕ ವ್ಯಾಪಾರವನ್ನು ಒಳಗೊಂಡಿರುವ ಷೇರು ಮಾರುಕಟ್ಟೆ ಹೂಡಿಕೆಗಳ ಕುರಿತು ತಮ್ಮ ಉದ್ಯೋಗದಾತರಿಗೆ ಬಹಿರಂಗಪಡಿಸುವಿಕೆಯನ್ನು ನಿರೀಕ್ಷಿಸಲಾಗಿದೆ.
ಅಮೇರಿಕನ್ ಸಂಶೋಧನೆ ಮತ್ತು ಹೂಡಿಕೆ ಕಂಪನಿ ಹಿಂಡೆನ್ಬರ್ಗ್ ರಿಸರ್ಚ್ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ಮತ್ತು ಅವರ ಪತಿ ಅದಾನಿಯೊಂದಿಗೆ ವಿದೇಶಿ ನಿಧಿಯಲ್ಲಿ ಪಾಲನ್ನು ಹೊಂದಿದ್ದಾರೆ ಎಂದು ಆರೋಪಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.