Love Case: ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತಾ ಕುದಿಯುತ್ತಿದ್ದ ನೀರನ್ನು ಆತನ ಮೈಮೇಲೆ ಎರಚಿದ್ದಾರೆ.
Marriage broke up in Kodagu: ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದ ಊಟದಲ್ಲಿ ಸಿಹಿತಿಂಡಿ ನೀಡಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಸೋಮವಾರಪೇಟೆಯ ಕಲ್ಯಾಣಮಂಟಪವೊಂದರಲ್ಲಿ ನಡೆದಿದೆ.
Madikeri : ಬೈಕ್- ಸ್ಕೂಟರ್ ನಡುವಿನ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಬದುಕುವುದಿಲ್ಲ ಎಂಬ ವಿಷಯ ತಿಳಿದು ತಮ್ಮಯ್ಯ ಎಂಬ ವ್ಯಕ್ತಿ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
Beekeeping Training: ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು, (ಸಾಮಾನ್ಯ ವರ್ಗ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 27ರ ಸಂಜೆ 5.30ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
Job fest 2023: ಈ ಉದ್ಯೋಗ ಮೇಳದಲ್ಲಿ ಮಡಿಕೇರಿಯ ಕಲ್ಯಾಣಿ ಮೋಟರ್ಸ್, ಮೈಸೂರಿನ ಮಾಂಡವಿ ಮೋಟರ್ಸ್, ಅಟೋ ಲೈವ್, ಕೂಡಿಗೆಯ SLN ಕಾಫಿ, ಮಡಿಕೇರಿಯ ಸಮರ್ಥ ನಿಧಿ ಲಿಮಿಟೆಡ್ ಸೇರಿದಂತೆ ವಿವಿಧ ಕಂಪನಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ.
Deputy Project Director: ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ 1 ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2023-24ನೇ ಸಾಲಿನ ಸೀಮಿತ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Staff Nurse Recruitment 2023: ಈ ಸ್ಟಾಪ್ ನರ್ಸ್ ಹುದ್ದೆಯು ತಾತ್ಕಾಲಿಕವಾಗಿದ್ದು, ತಿಂಗಳಿಗೆ 34,125 ರೂ. ವೇತನ ನೀಡಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಮಡಿಕೇರಿಯನ್ನು ನಾನು ಮಾಂಸವನ್ನೇ ತಿಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂದು ನಾಟಿ ಕೋಳಿ ಊಟ ಇತ್ತು, ಅದರೂ ನಾನು ಆ ದಿನ ಅಲ್ಲಿ ನಾಟಿ ಕೋಳಿಯನ್ನು ತಿಂದೇ ಇಲ್ಲ . ನಾನು ಕೇವಲ ಅಕ್ಕಿರೊಟ್ಟಿ ಮಾತ್ರ ತಿಂದಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ. 26ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ. ಸಿದ್ದರಾಮಯ್ಯ ಪರ ಟ್ರೆಂಡ್ ಸೆಟ್ಗೆ ವೇದಿಕೆ. ಮೊಟ್ಟೆ ಎಸೆತ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಆಕ್ರೋಶ. ಸಿದ್ದರಾಮಯ್ಯ ಪರ ಕಾಂಗ್ರೆಸ್ ನಾಯಕರ ಬ್ಯಾಟಿಂಗ್. ಸಿದ್ದು ರಕ್ಷಣೆ ವಿಚಾರದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ. 26ಕ್ಕೆ ಮಡಿಕೇರಿ SP ಕಚೇರಿಗೆ ಮುತ್ತಿಗೆ ಹಾಕಲು ʼಕೈʼ ಭರ್ಜರಿ ಸಿದ್ಧತೆ.
ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ.. ಸಂಪಾಜೆ, ಕಲ್ಲುಗುಂಡಿ ವ್ಯಾಪ್ತಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದ ಪಯಸ್ವಿನಿ ನದಿ ಮತ್ತೆ ಉಕ್ಕಿ ಹರಿಯುತ್ತಿದೆ. ಕಲ್ಲುಗುಂಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಪ್ರವಾಹದ ನೀರು ಹರಿಯುತ್ತಿದ್ದು, ಮಡಿಕೇರಿ-ಮಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.
ಕಾಡು ನಾಶವಾದಂತೆಲ್ಲಾ ಕಾಡು ಪ್ರಾಣಿಗಳು ನಾಡಿಗೆ ಬರುವುದು ಮಾಮೂಲಾಗಿದೆ.ಹೀಗೆ ದಾರಿ ತಪ್ಪಿ ನಾಡಿಗೆ ಬಂದು ನರಳಾಡುತ್ತಿದ್ದ ಕರಡಿಯನ್ನ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿ ಇಂದು ರಕ್ಷಣೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.