Haldwani Violence: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮದ್ರಸಾವನ್ನು ಧ್ವಂಸಗೊಳಿಸಿದ ನಂತರ ಕೋಮು ಉದ್ವಿಗ್ನತೆ ಮತ್ತು ಹಿಂಸಾಚಾರ ಭುಗಿಲೆದ್ದಿದೆ. ಪರಿಸ್ಥಿತಿ ನಿಯಂತ್ರಿಸಲು ಅರೆಸೇನಾ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮಾತನಾಡಿ, “ಇಂತಹ ಅಕ್ರಮ ಮದರಸಾಗಳು ಮತ್ತು ಧರ್ಮಾಂಧತೆಯ ಪಠ್ಯವನ್ನು ಹೇಳಿಕೊಡುತ್ತಿರುವ ಸಂಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮತಾಂಧತೆ ಹರಡುವಲ್ಲಿ ವಿಚಾರ ಕಂಡುಬಂದಲ್ಲಿ, ಅವರ ಮೇಲೆ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಲಾಗುತ್ತದೆ. ಯಾವುದೇ ಸಂದರ್ಭದಲ್ಲೂ ರಾಜ್ಯದಲ್ಲಿ ಧರ್ಮಾಂಧತೆ ಮತ್ತು ಉಗ್ರವಾದವನ್ನು ಸಹಿಸಲಾಗುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
Shocking Video: ವೈರಲ್ ಆಗಿರುವ ವಿಡಿಯೋದಲ್ಲಿ ಮೌಲಾನಾ ಅವರು 'ಎಲ್ಲರಿಗೂ ಗೊತ್ತು... ನಾವು ಸಲಿಂಗಕಾಮಿಗಳನ್ನು ಉತ್ಪಾದಿಸುವ ಉದ್ಯಮವನ್ನು ಸ್ಥಾಪಿಸಿದ್ದೇವೆ. ಪ್ರತಿ ಬೀದಿಯಲ್ಲೂ ಮಸೀದಿಗಳಿವೆ. ಪ್ರತಿ 200 ಮಾರುಗಳಿಗೆ ಮಸೀದಿಗಳನ್ನು ನಿರ್ಮಿಸಲಾಗುತ್ತದೆ' ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
UP Madrasa Weekly Holiday: ಮದರಸಾ ಮಂಡಳಿಯ ಅಧ್ಯಕ್ಷ ಇಫ್ತಿಕಾರ್ ಅಹಮದ್ ಜಾವೇದ್ ಅವರು ಈ ಸಭೆ ಕರೆದಿದ್ದು, ವಾರದ ರಜೆಯಲ್ಲಿ ಬದಲಾವಣೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈಗ ಯುಪಿಯ ಮದರಸಾಗಳಲ್ಲಿ ಶುಕ್ರವಾರ ರಜೆ ಇರುವುದಿಲ್ಲ. ಅದರ ಬದಲಿಗೆ ಭಾನುವಾರದಂದು ಮದರಸಾಗಳಿಗೆ ರಜೆ ಇರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.