ಮಹಾರಾಷ್ಟ್ರ ಸರ್ಕಾರ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿದೆ. ಶಾಲೆಯೊಂದಕ್ಕೆ ಇಬ್ಬರೇ ಶಿಕ್ಷಕರನ್ನು ನೇಮಕ ಮಾಡಿದೆ.. ಇದರಿಂದಾಗಿ ಮಹಾರಾಷ್ಟ್ರ ಗಡಿ ಭಾಗದ ಮಕ್ಕಳು ಕರ್ನಾಟಕದತ್ತ ಮುಖ ಮಾಡ್ತಿದ್ದಾರೆ.
Pension News: ಮಹಾರಾಷ್ಟ್ರದ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ದ್ವಿಗುಣಗೊಳಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಸುಮಾರು 6 ಸಾವಿರಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರಿಗೆ ಭಾರಿ ಲಾಭ ಸಿಗಲಿದೆ.
7th Pay Commission DR Hike: ತುಟ್ಟಿ ಭತ್ಯೆ ಹೆಚ್ಚಳದ ಬಳಿಕ ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಮತ್ತೊಂದು ಭರ್ಜರಿ ಸುದ್ದಿ ನೀಡಿದೆ. ಹೌದು, ಜುಲೈ 1, 2022 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರವು ಡಿಯರ್ನೆಸ್ ರಿಲೀಫ್ (ಡಿಆರ್) ಅನ್ನು ಶೇ.4 ರಷ್ಟು ಹೆಚ್ಚಿಸಿದೆ. ಈ ಕುರಿತಾದ ಇತ್ತೀಚಿನ ಅಪ್ಡೇಟ್ ತಿಳಿಯೋಣ ಬನ್ನಿ.
7th Pay Commission: ಸರ್ಕಾರಿ ನೌಕರರಿದೊಂದು ಸಂತಸದ ಸುದ್ದಿ ಪ್ರಕಟವಾಗಿದೆ. ಮಹಾರಾಷ್ಟ್ರ ಸರ್ಕಾರ ತನ್ನ ನೌಕರರಿಗೆ ಪಾವತಿಸಬೇಕಿದ್ದ 7ನೇ ವೇತನ ಆಯೋಗದ ಬಾಕಿ ಉಳಿದಿದ್ದ ಮೂರನೇ ಕಂತನ್ನು ಜಾರಿಗೊಳಿಸಿದೆ. ಇದಕ್ಕೂ ಮೊದಲು ಸರ್ಕಾರ ತನ್ನ ನೌಕರರಿಗೆ ಎರಡು ಕಂತನ್ನು ಪಾವತಿಸಿದೆ.
7th Pay Commission: ಸರ್ಕಾರಿ ನೌಕರರ ಪಾಲಿಗೆ ಭಾರಿ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ನೌಕರರಿಗೆ ಏಳನೇ ವೇತನ ಆಯೋಗದ ಬಾಕಿ ಉಳಿದಿದ್ದ ಮೂರನೇ ಕಂತನ್ನು ಪಾವತಿಸುವ ಕೆಲಸಕ್ಕೆ ಸರ್ಕಾರ ಚಾಲನೆ ನೀಡಿದೆ. ಇದಕ್ಕೂ ಮೊದಲು ಸರ್ಕಾರಿ ನೌಕರರಿಗೆ ಸರ್ಕಾರ ಎರಡು ಕಂತುಗಳನ್ನು ಪಾವತಿಸಿದೆ.
ಮಹಾರಾಷ್ಟ್ರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಮಂತ್ ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ (ಯುಜಿಸಿ) ಬರೆದಿರುವ ಪತ್ರದಲ್ಲಿ ತಮ್ಮ ಅಂತಿಮ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ಕಾಲೇಜು ವಿದ್ಯಾರ್ಥಿಗಳನ್ನು ಪಾಸ್ ರಾಜ್ಯ ನಿರ್ಧರಿಸಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.