ಮಹಾರಾಷ್ಟ್ರದ ಬೆಳವಣಿಗೆಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ತಂದಿದೆ ಎಂದು ರಾಜ್ಯಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಬಿನೊಯ್ ವಿಶ್ವಂ ಹೇಳಿದ್ದಾರೆ.
ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಬೆಳಿಗ್ಗೆ 10.30 ಕ್ಕೆ ವಿಚಾರಣೆಯನ್ನು ಪ್ರಾರಂಭಿಸಲಿದ್ದು, ಮಧ್ಯಾಹ್ನ 12 ರ ಮೊದಲು ತೀರ್ಪು ಹೊರಬರುವ ನಿರೀಕ್ಷೆಯಿದೆ.
ಶನಿವಾರ ನಡೆದ ಅಚ್ಚರಿಯ ಸಮಾರಂಭದಲ್ಲಿ ಮಹಾರಾಷ್ಟ್ರದಲ್ಲಿ ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿದ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರು ಭಾನುವಾರ ಮಧ್ಯಾಹ್ನ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿ ರಾಜ್ಯದಲ್ಲಿ ಸ್ಥಿರ ಸರ್ಕಾರ ನೀಡುವುದಾಗಿ ಭರವಸೆ ನೀಡಿದರು.
ಮಹಾರಾಷ್ಟ್ರ ರಾಜಕೀಯ ನಾಟಕ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಈಗ ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಟ್ವಿಟ್ಟರ್ ನಲ್ಲಿ ಬ್ರೇಕಿಂಗ್ ನ್ಯೂಸ್ ಗಾಗಿ ತೆರಳುತ್ತಿರುವ ಕ್ಯಾಮರಾಮೆನ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಶನಿವಾರ ಕಬಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈ ವಿಡಿಯೋವನ್ನು ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ನಾಟಕವನ್ನು ಚಿತ್ರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ನಿಯಮವನ್ನು ಕೊನೆಗೊಳಿಸುವ ಕೇಂದ್ರದ ಕ್ರಮ ಮತ್ತು ರಾಜ್ಯ ಸರ್ಕಾರ ರಚನೆಗೆ ದೇವೇಂದ್ರ ಫಡ್ನವೀಸ್ ಅವರನ್ನು ಆಹ್ವಾನಿಸುವ ರಾಜ್ಯಪಾಲರ ಕ್ರಮದ ವಿರುದ್ಧ ಶಿವಸೇನೆ, ಕಾಂಗ್ರೆಸ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ಬೆಳಿಗ್ಗೆ ವಿಚಾರಣೆ ನಡೆಸಲಿದೆ.
Maharashtra : ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಯಲ್ಲಿ NCPಯ ಕೆಲ ನಾಯಕರು ಬಿಜೆಪಿಗೆ ಬೆಂಬಲ ಘೋಷಿಸಿ ಸರ್ಕಾರ ರಚನೆಗೆ ಸಾಥ್ ನೀಡಿದ್ದಾರೆ. ಇದರ ಬೆನ್ನಲ್ಲೇ ಪಕ್ಷದ ಮುಖ್ಯಸ್ಥ ಶರದ್ ಪವಾರ್ 'ಬಂಡಾಯ ಶಾಸಕರಿಗೆ' ಪಕ್ಷಾಂತರ ವಿರೋಧಿ ಕಾನೂನಿನ(Anti-defection-law) ಬಗ್ಗೆ ಎಚ್ಚರಿಕೆ ನೀಡಿದರು. ಏನಿದು 'ಪಕ್ಷಾಂತರ ವಿರೋಧಿ' ಕಾನೂನು? ಎಂದು ತಿಳಿಯುವುದು ಮುಖ್ಯ ...
ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ನಡೆದ ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಸತತ ಎರಡನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಜಿತ್ ಪವಾರ್ ಅವರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್ಸಿಪಿ ಸರ್ಕಾರ ರಚನೆಯಾದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.