"ಕೆಲವು ರಾಜಕೀಯ ವ್ಯಕ್ತಿಗಳು ಮತ್ತು ಅವರ ಕುಟುಂಬಗಳು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ವದಂತಿಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವುದನ್ನು ಹೈಕಮಿಷನ್ ಇತ್ತೀಚೆಗೆ ಗಮನಿಸಿದೆ. ಇದು ನಕಲಿ ಸುದ್ದಿ ಮತ್ತು ಸ್ಪಷ್ಟವಾದ ಸುಳ್ಳು ವರದಿಗಳು. ಈ ವಿಚಾರವನ್ನು ಹೈಕಮಿಷನ್ ಬಲವಾಗಿ ನಿರಾಕರಿಸುತ್ತದೆ" ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಇಲ್ಲಿನ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
Sri Lankan PM Resigns: ಶ್ರೀಲಂಕಾ ಸ್ವಾತಂತ್ರ್ಯದ ಇದೇ ಮೊದಲ ಬಾರಿ ಇಂತಹ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಆಹಾರ, ಔಷಧ, ಇಂಧನ, ಅಡುಗೆ ಅನಿಲದ ಕೊರತೆ ಜತೆಗೆ ಸ್ಥಳೀಯರು ಗಂಟೆಗಟ್ಟಲೆ ವಿದ್ಯುತ್ ಕಡಿತವನ್ನು ಎದುರಿಸುತ್ತಿದ್ದಾರೆ. ಇದರೊಂದಿಗೆ ದೇಶದಲ್ಲಿ ಅಗತ್ಯ ವಸ್ತುಗಳ ಭಾರಿ ಕೊರತೆ ಉಂಟಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಂಬಂಧಗಳ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವತ್ತ ಗಮನ ಹರಿಸಿದ್ದಾರೆ.
ಕೊಲಂಬೊ ಶ್ರೀಲಂಕಾದ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಅವರು ತಮ್ಮ ಹಿರಿಯ ಸಹೋದರ ಮಹಿಂದಾ ರಾಜಪಕ್ಸೆ ಅವರನ್ನು ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿದ್ದಾರೆ. ಹಾಲಿ ಮುಖ್ಯ ಪ್ರತಿಪಕ್ಷ ನಾಯಕರಾದ ಮಹಿಂದಾ ರಾಜಪಕ್ಸೆ ಅವರು ಈಗಿನ ವಿಕ್ರಮಸಿಂಘೆ ಅವರು ಔಪಚಾರಿಕವಾಗಿ ಕೆಳಗಿಳಿದ ನಂತರ ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಎಎಫ್ಪಿ ವರದಿ ಮಾಡಿದೆ.
ಇತ್ತೀಚಿಗೆ ಶ್ರೀಲಂಕಾದ ಪ್ರಧಾನಿಯಾಗಿ ನೇಮಕವಾಗಿದ್ದ ಮಹಿಂದಾ ರಾಜಪಕ್ಸೆ ಅವರ ಆಯ್ಕೆ ನಡೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿತ್ತು, ಈಗ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂಕೋರ್ಟ್ ನ್ಯಾಯಯುತವಾಗಿ ಈ ವಿಚಾರ ಬಗೆ ಹರಿಯುವವರೆಗೂ ಯಾವುದೇ ನಿರ್ಧಾರ ತಗೆದುಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರ ವಿವಾದಾತ್ಮಕ ನಡೆಯಿಂದ ಪ್ರಧಾನಿಯಾಗಿ ನೇಮಕವಾಗಿದ್ದ ಮಹಿಂದಾ ರಾಜಪಕ್ಸೆ ಭಾನುವಾರದಂದು ಎಸ್ಎಲ್ಎಫ್ಪಿ ಪಕ್ಷದೊಂದಿಗೆ ಇದ್ದ ಐದು ದಶಕಗಳ ಸಂಬಂಧಕ್ಕೆ ವಿದಾಯ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.