ಆನಂದ್ ಮಹೀಂದ್ರಾ ಅವರು ಮಹೀಂದ್ರಾ & ಮಹೀಂದ್ರಾ ಗ್ರೂಪ್ ಅನ್ನು ನಿರ್ವಹಿಸುತ್ತಿದ್ದಾರೆ. ಇದು 1.9 ಲಕ್ಷ ಕೋಟಿ ಮಾರುಕಟ್ಟೆ ಬಂಡವಾಳವನ್ನು ಹೊಂದಿದೆ. ಮಹೀಂದ್ರಾದ ವ್ಯಾಪಾರವು ಆಟೋಮೊಬೈಲ್, ಕೃಷಿ, ಐಟಿ ಮತ್ತು ಏರೋಸ್ಪೇಸ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹರಡಿದೆ.
Car Sales In August 2023: ಹ್ಯುಂಡೈ, ಮಹೀಂದ್ರಾ ಮತ್ತು ಟೊಯೊಟಾ ಸಹ ಕಳೆದ ತಿಂಗಳಲ್ಲಿ ಸಗಟು ಮಾರಾಟದಲ್ಲಿ ಭರ್ಜರಿ ಬೆಳವಣಿಗೆ ಸಾಧಿಸಿವೆ. ಆದರೆ ಟಾಟಾ ಕಾರುಗಳು ದೇಶೀಯ ಮಾರುಕಟ್ಟೆಯಲ್ಲಿ ಕುಸಿತ ಕಂಡಿವೆ.
Keshub Mahindra death: ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ವೈವಿಧ್ಯೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮಹೀಂದ್ರಾ ಗ್ರೂಪ್ನ ಮಾಜಿ ಅಧ್ಯಕ್ಷ ಕೇಶುಬ್ ಮಹೀಂದ್ರಾ 99 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
Mahindra: ಮಹೀಂದ್ರಾ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್, ಹಿಂದೆ ರೇವಾ ಎಲೆಕ್ಟ್ರಿಕ್ ಕಾರ್ ಕಂಪನಿ ಎಂದು ಕರೆಯಲಾಗುತ್ತಿತ್ತು, ಇದು ಕಾಂಪ್ಯಾಕ್ಟ್ ಎಲೆಕ್ಟ್ರಿಕ್ ವಾಹನಗಳನ್ನು ವಿನ್ಯಾಸಗೊಳಿಸುವ ಮತ್ತು ತಯಾರಿಸುವ ಭಾರತೀಯ ಕಂಪನಿಯಾಗಿದೆ.
ದೇಶೀಯ ಕಾರು ತಯಾರಕ ಮಹೀಂದ್ರಾ ಮತ್ತು ಮಹೀಂದ್ರಾ ತನ್ನ ಬಿಎಸ್ 6 ಸ್ಟ್ಯಾಂಡರ್ಡ್ ಆಧಾರಿತ ಎಕ್ಸ್ಯುವಿ 500 (XUV500) ನ ಡೀಸೆಲ್ ಸ್ವಯಂಚಾಲಿತ ಆವೃತ್ತಿಯನ್ನು ಭಾರತದಲ್ಲಿ ರೀಲಾಂಚ್ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.