ಭಾರತದಲ್ಲಿ ಮೊದಲ ಎಂಪಾಕ್ಸ್ ಪತ್ತೆ
ಕೇರಳದ ಮಲಪ್ಪುರಂ ವ್ಯಕ್ತಿಗೆ ಸೋಂಕು
ಯುಎಇನಿಂದ ಬಂದಿದ್ದ ವ್ಯಕ್ತಿಗೆ ಎಂಪಾಕ್ಸ್
ಪರೀಕ್ಷೆಯಿಂದ ಕ್ಲೇಡ್ 1 ಬಿ ತಳಿ ಅನ್ನೋದು
ಸೋಂಕಿತನ ಆರೋಗ್ಯ ಸ್ಥಿರ
ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್ಬೋಟ್ ಮುಳುಗಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಅದರಲ್ಲಿ ಹೆಚ್ಚಿನವರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್ಬೋಟ್ ಮುಳುಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಅದರಲ್ಲಿ ಹೆಚ್ಚಿನವರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
ಕೇರಳದಲ್ಲಿ ಗರ್ಭಿಣಿ ಆನೆಗೆ ಸ್ಫೋಟಕ ನೀಡಿದ ಘಟನೆಯ ಬಳಿಕ ಇದೀಗ ಇಂತಹುದೇ ಒಂದು ಹೃದಯವಿದ್ರಾವಕ ಘಟನೆ ಹಿಮಾಚಲ ಪ್ರದೇಶದಿಂದ ವರದಿಯಾಗಿದೆ. ಇಲ್ಲಿನ ಬಿಲಾಸ್ಪುರ್ ದಲ್ಲಿ ಗರ್ಭಿಣಿ ಹಸುವಿಗೆ ಸ್ಫೋಟಕಗಳನ್ನು ನೀಡಲಾಗಿದ್ದು, ಇದರಿಂದ ಹಸು ಗಾಯಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನು ಕೈಗೊಂಡಿದ್ದಾರೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 (ಎ) ಅಡಿಯಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ).
By accepting cookies, you agree to the storing of cookies on your device to enhance site navigation, analyze site usage, and assist in our marketing efforts.