Why Malashri Didn't act with vishnuvardhan: ಕ್ನನಡದ ಟಾಪ್ ನಟಿ ಮಾಲಾಶ್ರೀ ಸಾಕಷ್ಟು ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.. ಆದರೆ ಈ ಚೆಲುವೆ ಸ್ಟಾರ್ ನಟ ದಿವಂಗತ ವಿಷ್ಣುವರ್ಧನ್ ಅವರೊಂದಿಗೆ ಮಾತ್ರ ನಟಿಸಲಿಲ್ಲ.. ಇದರ ಹಿಂದಿರೋ ಅಸಲಿ ಕಾರಣ ಏನು ಗೊತ್ತಾ?

Actress Aradhana: ಖ್ಯಾತ ನಟಿ ಮಾಲಾಶ್ರೀ ಹಾಗೂ ಪುತ್ರಿ ಆರಾಧನಾ ಜ್ಯುವೆಲರಿ ಶೋಗಾಗಿ ಫೋಸ್ ನೀಡಿದ್ದು ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ.
Why Malashri Didn't act with vishnuvardhan: ಕ್ನನಡದ ಟಾಪ್ ನಟಿ ಮಾಲಾಶ್ರೀ ಸಾಕಷ್ಟು ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.. ಆದರೆ ಈ ಚೆಲುವೆ ಸ್ಟಾರ್ ನಟ ದಿವಂಗತ ವಿಷ್ಣುವರ್ಧನ್ ಅವರೊಂದಿಗೆ ಮಾತ್ರ ನಟಿಸಲಿಲ್ಲ.. ಇದರ ಹಿಂದಿರೋ ಅಸಲಿ ಕಾರಣ ಏನು ಗೊತ್ತಾ?
Actress Aradhana Remuneration: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಇನ್ನೇನು ತೆರೆಗೆ ಎಂಟ್ರಿಯಾಗಲಿದೆ. ಈ ಸಿನಿಮಾದ ಮೂಲಕ ಕೆಲ ನಟಿಯರು ಇಂಡಸ್ಟ್ರಿಗೆ ಕಾಲಿಡುತ್ತಿದ್ದಾರೆ. ಅವರಲ್ಲಿ ಒಬ್ಬರು ಆರಾಧನಾ ರಾಮ್.
Kanasina Rani Malashree: ಕಾಟೇರ ಸಿನಿಮಾದ ಪಸಂದಾಗವೇ ಹಾಡಿಗೆ ಕನಸಿನ ರಾಣಿ ಮಾಲಾಶ್ರೀ ಟ್ರಾಲಿ ಬ್ಯಾಗ್ ಹಿಡಿದು ಸಖತ್ ಸ್ಟೆಪ್ ಹಾಕಿದ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದ್ದಾರೆ.
ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ. ಬೆಳಕಿನ ಹಬ್ಬದ ಸಂಭ್ರಮ ಹಿರಿಯ ನಟಿ ಮಾಲಾಶ್ರೀ ಅವರ ಮನೆಯಲ್ಲಿ ಈ ಬಾರಿ ಕೊಂಚ ಹೆಚ್ಚ ಎನ್ನಬಹುದು. ಹಬ್ಬದ ಸಂಭ್ರಮವನ್ನು ಸಂಭ್ರಮಿಸಲು ಮಾಲಾಶ್ರೀ ಅವರು ಮಗಳು ಆರಾಧನಾ ಜೊತೆ ಹೊಸ ಲುಕ್ ನಲ್ಲಿ ಮಿಂಚಿದ್ದಾರೆ. ಅಮ್ಮ - ಮಗಳು ನೂತನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದಾರೆ.
Bhoomi Shetty New film : ನಟಿ ಭೂಮಿ ಶೆಟ್ಟಿ ಕಿನ್ನರಿ ಬಳಿಕ ಯಾವುದೇ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳಲಿಲ್ಲ. ಸದ್ಯ ಕರಾವಳಿ ಬೆಡಗಿ ಸದ್ದಿಲ್ಲದೇ ಕುಸ್ತಿಪಟುವಾಗಿ ಇನ್ನೇನು ಕೆಲವೇ ದಿನಗಳಲ್ಲೇ ನಿಮ್ಮ ಕಣ್ಣ ಮುಂದೆ ಬರಲಿದ್ದಾರೆ.
ಸ್ಯಾಂಡಲ್ ವುಡ್ ಕನಸಿನ ರಾಣಿ ಮಾಲಾಶ್ರೀ ನಟನೆಯ 'ಕೆಂಡದ ಸೆರಗು' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದು. ಕಾದಂಬರಿ ಆಧಾರಿತ ಈ ಚಿತ್ರ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ.
Marakastra movie Teaser released : ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ "ಮಾರಕಾಸ್ತ್ರ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ನಟಿ ಮಾಲಾಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಒಂದು ಕಾಲದಲ್ಲಿ ಹೀರೋ ರೇಂಜಲ್ಲಿ ಕನ್ನಡ ಚಿತ್ರರಂಗದಲ್ಲಿ ಮಿಂಚಿದವರು. ಒಂದು ಕಾಲದಲ್ಲಿ ನಟಿ ಮಾಲಾಶ್ರೀಯ ಮೇಕಪ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಬೀಗ ಹಾಕಿದ ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡಿ ಸದ್ಯ ಬೇಗೂರು ಪೊಲೀಸರ ಅತಿಥಿಯಾಗಿದ್ದಾನೆ.
ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ಖ್ಯಾತಿಯ ನಟ ದರ್ಶನ್ ಅವರ ‘ಕ್ರಾಂತಿ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರವೊಂದರ ಮುಹೂರ್ತ ಸದ್ದಿಲ್ಲದೆ ನೆರವೇರಿದೆ. ರಾಕ್ಲೈನ್ ವೆಂಕಟೇಶ್ ನಿರ್ಮಾಣದ ಈ ಹೊಸ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಲಿದ್ದಾರೆ.
Vikrant Rona: ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾಗೆ ಇನ್ನೇನು 15 ದಿನಗಳು ಮಾತ್ರ ಬಾಕಿಯಿವೆ. ಚಿತ್ರದ ಬಿಡುಗಡೆ ದಿನಾಂಕ ಹತ್ತಿರವಾದಂತೆ ಸಿನಿಮಾ ನೋಡುವ ಕಾತುರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.