ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಾಲವ್ಯ ರಾಜಯೋಗ ರಚನೆಯಾಗಲಿದೆ. ವೃಷಭ ರಾಶಿಯಲ್ಲಿ ಈಗಾಗಲೇ ಗುರು ವಿರಾಜಮಾನನಾಗಿದ್ದು, ನಂತರ ಶುಕ್ರ ಕೂಡ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಅಲ್ಲಿ ಮಾಲವ್ಯ ರಾಜಯೋಗ ರಚನೆಯಾಗುತ್ತಿದೆ.
Shukra Gochar Malavya Rajyog: ಇನ್ನೊಂದು ವಾರದಲ್ಲಿ ಶುಕ್ರ ಮೀನ ರಾಶಿಯಿಂದ ಹೊರಬಂದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದಕ್ಕೂ ಮುಂಚಿನ 8 ದಿನಗಳು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ.
Malaya Rajyog Effect: ವೈದಿಕ ಜೋತಿಷ್ಯ ಶಾಸ್ತ್ರದ (Astrology) ಪ್ರಕಾರ ಶೀಘ್ರದಲ್ಲಿಯೇ ಶುಕ್ರ ಮೀನ ರಾಶಿಗೆ ಪ್ರವೇಶಿಸಲಿದ್ದು (Shukra Meen Gochar), ಇದರಿಂದ ಮಾಲವ್ಯ ರಾಜಯೋಗ ರಚನೆಯಾಗಲಿದೆ. ಈ ಯೋಗ ರಚನೆಯಿಂದ ಕೆಲ ರಾಶಿಗಳ (Zodiac Signs) ಜನರ ಜೀವನದಲ್ಲಿ ಸುವರ್ಣ ಕಾಲ ಆರಂಭಗೊಳ್ಳಲಿದೆ. (Spiritual News In Kannada)
Malavya Rajyog: ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ವೃಷಭ ರಾಶಿಯಲ್ಲಿ ಶುಕ್ರನ ಗೋಚರ ನೆರವೇರಲಿದ್ದು, ಇದರಿಂದ ಮಾಲವ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಈ ಜನರ ಜೀವನದಲ್ಲಿ ಅಪಾರ ಹಣ ಹರಿದುಬರಲಿದ್ದು, ಸ್ಥಾನಮಾನ ಹೆಚ್ಚಳದ ಜೊತೆಗೆ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ, ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Three Auspicious Yogas: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮೀನ ರಾಶಿಯಲ್ಲಿ 12 ವರ್ಷಗಳ ಸುದೀರ್ಘ ಅವಧಿಯ ಬಳಿಕ ಮೂರು ರಾಜಯೋಗಗಳು ನಿರ್ಮಾಣ ಗೊಳ್ಳುತ್ತಿದ್ದು, ಮೂರು ರಾಶಿಗಳ ಜನರಿಗೆ ಇದರ ಸಕಾರಾತ್ಮಕ ಫಲಿತಾಂಶಗಳು ಪ್ರಾಪ್ತಿಯಾಗಲಿವೆ. ಈ ಅವಧಿಯಲ್ಲಿ ಈ ಮೂರು ರಾಶಿಗಳ ಜನರಿಗೆ ಅಪಾರ ಘನತೆ-ಗೌರವ ಹಾಗೂ ಆಕಸ್ಮಿಕ ಧನಲಾಭವಾಗುವ ಎಲ್ಲಾ ಸಾಧ್ಯತೆಗಳಿವೆ.
Five Rajyog Formation: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚೈತ್ರ ಮಾಸದ ಆರಂಭದಲ್ಲಿಯೇ ಗ್ರಹಗಳ ಅಪರೂಪದ ಸಂಯೋಜನೆ ನೆರವೇರಲಿದೆ. ಇದರಿಂದಾಗಿ 5 ರಾಜಯೋಗಗಳು ರೂಪುಗೊಳ್ಳಲಿವೆ. ಈ ರಾಜಯೋಗಗಳು ಒಟ್ಟು 5 ರಾಶಿಗಳ ಸ್ಥಳೀಯರಿಗೆ ಈ ಇಡೀ ತಿಂಗಳು ಸಾಕಷ್ಟು ಆರ್ಥಿಕ ಲಾಭವನ್ನು ನೀಡಲಿವೆ.
Rajyog In Kundli: ಜೋತಿಷ್ಯ ಶಾಸ್ತ್ರದ ಬಳಿಕ ಸುದೀರ್ಘ 7 ಶತಮಾನಗಳ ಬಳಿಕ ಕೇದಾರ, ಹಂಸ, ಮಾಲವ್ಯ, ಚತುಷ್ಚಕ್ರ ಹಾಗೂ ಮಹಾಭಾಗ್ಯ ರಾಜಯೋಗಗಳು ನಿರ್ಮಾಣಗೊಳ್ಳುತ್ತಿವೆ. ಈ ಐದೂ ಮಹಾಯೋಗಗಳ ನಿರ್ಮಾಣದಿಂದ ಒಟ್ಟು ನಾಲ್ಕು ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳುತ್ತಿದ್ದು, ಅಪಾರ ಧನ-ಸಂಪತ್ತನ್ನು ಕರುಣಿಸಲಿವೆ. ಆ ನಾಲ್ಕು ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Conjunction Of Rajyogas: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, 617 ವರ್ಷಗಳ ಬಳಿಕ ಗ್ರಹಗಳ ಅದ್ಭುತ ಸಂಯೋಜನೆಯಿಂದ 3 ರಾಜಯೋಗಗಳು ರೂಪುಗೊಳ್ಳುತ್ತಿದೆ. ಇದರಿಂದ ಒಟ್ಟು 4 ರಾಶಿಗಳ ಜಾತಕದವರ ಒಳ್ಳೆಯ ದಿನಗಳು ಆರಂಭವಾಗಲಿದ್ದು, ಅವರಿಗೆ ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯದ ಪ್ರಬಲ ಯೋಗ ರೂಪುಗೊಳ್ಳಲಿದೆ. ಆ ನಾಲ್ಕು ಅದೃಷ್ಟದ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ.
Niyati Palat Rajyog: ವೈದಿಕ ಜೋತಿಷ್ಯ ಶಾಸ್ತ್ರದ ಶೀಘ್ರದಲ್ಲಿಯೇ ಪ್ರಕಾರ 'ವಿಧಿ ಪರಿವರ್ತನೆ ರಾಜಯೋಗ ಅಥವಾ ನಿಯತಿ ಪಲಟ್ ರಾಜಯೋಗ' ರೂಪುಗೊಳ್ಳುತ್ತಿದೆ. ಇದರಿಂದ ಮೂರು ರಾಶಿಗಳ ಸ್ಥಳೀಯರ ಜೀವನದಲ್ಲಿ ಅಪಾರ ಧನವೃಷ್ಟಿ ಸಂಭವಿಸುವ ಸಾಧ್ಯತೆ ಇದೆ. ಹಾಗಾದರೆ ಬನ್ನಿ ಯಾವ 3 ರಾಶಿಗಳ ಜನರಿಗೆ ವಿಧಿ ಪರಿವರ್ತನೆ ರಾಜಯೋಗ ಅಪಾರ ಧನಲಾಭ ನೀಡಲಿದೆ ಎಂಬುದನ್ನು ತಿಳಿದುಕೊಳ್ಳೋಣ.
Shukra Gochar 2023: ವೈದಿಕ ಜ್ಯೋತಿಷ್ಯದ ಪ್ರಕಾರ, 48 ಗಂಟೆಗಳ ಬಳಿಕ ಶುಕ್ರ ಗೋಚರ ನೆರವೇರಲಿದ್ದು, ಇದು ಮಾಲವ್ಯ ರಾಜಯೋಗವನ್ನು ಸೃಷ್ಟಿಸಲಿದೆ. ಇದರಿಂದಾಗಿ 4 ರಾಶಿಗಳ ಜನರಿಗೆ ಒಳ್ಳೆಯ ದಿನಗಳು ಆರಂಭವಾಗಲಿವೆ. ಆ ನಾಲ್ಕು ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ
Malavya-Hans Rajyog Benefits: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಹಂಸ ಹಾಗೂ ಮಾಲವ್ಯ ರಾಜಯೋಗಗಳು ರೂಪುಗೊಳ್ಳಲಿವೆ. ಇದರಿಂದ ಮೂರು ರಾಶಿಗಳ ಜಾತಕದವರಿಗೆ ಭಾರಿ ಆರ್ಥಿಕ ಲಾಭ ಹಾಗೂ ನೌಕರಿಯಲ್ಲಿ ಬಡ್ತಿ ಭಾಗ್ಯ ಪ್ರಾಪ್ತಿಯಾಗಲಿದೆ. ಬನ್ನಿ ಆ ಮೂರು ರಾಶಿಗಳು ಯಾವುವು ತಿಳಿದುಕೊಳ್ಳೋಣ,
Malavya Rajayoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೀನ ರಾಶಿಯಲ್ಲಿ ಶುಕ್ರನ ಗೋಚಾರದಿಂದ ಸೃಷ್ಟಿಯಾಗುತ್ತಿರುವ ಮಾಲವ್ಯ ಮಹಾಪುರುಷ ರಾಜಯೋಗದಿಂದ ಮೂರು ರಾಶಿಯವರಿಗೆ ಖಜಾನೆ ತುಂಬಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
Malavya Rajayoga Effect: ವೈದಿಕ ಜ್ಯೋತಿಷ್ಯದ ಪ್ರಕಾರ, ನವಗ್ರಹಗಳಲ್ಲಿ ಯಾವುದೇ ಗ್ರಹವು ಸಂಕ್ರಮಿಸಿದಾಗಲೆಲ್ಲಾ ಅದರಿಂದ ಶುಭ ಮತ್ತು ಅಶುಭ ಯೋಗಗಳು ಸೃಷ್ಟಿಯಾಗುತ್ತವೆ. ಫೆಬ್ರವರಿ ಮಾಸದಲ್ಲಿ ಶುಕ್ರ ರಾಶಿ ಪರಿವರ್ತನೆಯಿಂದಾಗಿ ಮಾಲವ್ಯ ರಾಜ ಯೋಗ ಸೃಷ್ಟಿಯಾಗುತ್ತಿದೆ. ಇದು ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ ಆದರೂ, ಕೆಲವು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.