Male Mahadeshwar: ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇಗುಲದಲ್ಲಿ ಭಕ್ತರು ಕಾಣಿಕೆ ರೂಪದಲ್ಲಿ 73 ಗ್ರಾಂ ಚಿನ್ನ ಹಾಗೂ 3.9 ಕೆಜಿ ಬೆಳ್ಳಿಯನ್ನು ಅರ್ಪಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ವರೆಗೆ ರಸ್ತೆಯ ಎಡ ಹಾಗೂ ಬಲ ಬದಿಗಳಲ್ಲಿ ನೂರಾರು ಶ್ರೀಗಂಧದ ಮರಗಳು ಬೆಳೆದಿದ್ದು ಮುಖ್ಯರಸ್ತೆಯಲ್ಲಿರುವ ಐದಕ್ಕೂ ಹೆಚ್ಚು ಶ್ರೀಗಂಧದ ಮರಗಳನ್ನು ಅರ್ಧಕಡಿದು ಹಾಗೆ ಬಿಡುವ ಮೂಲಕ ಮತ್ತೇ ಕಳ್ಳರು ಕೈ ಚಳಕ ತೋರಲು ಮುಂದಾಗಿದ್ದಾರೆ.
CM Bommai : ಬಡಜನರು ಇಲ್ಲಿಗೆ ಹೆಚ್ಚು ಬರುವುದರಿಂದ ಡಾರ್ಮಿಟರಿಗಳನ್ನು ನಿರ್ಮಿಸಬೇಕು. ಸುಮಾರು 5 ಸಾವಿರ ಜನ ಒಂದೇ ಬಾರಿಗೆ ಉಳಿದುಕೊಳ್ಳುವ ವ್ಯವಸ್ಥೆಯಾಗಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.