Deepavali Jatre: ಹೊಸಮಾಲಂಗಿಯಲ್ಲಿ 62 ಮಂದಿ ಯುವಕರಿಗೆ ಮದುವೆಯಾಗಿಲ್ಲ, ಎಷ್ಟು ಹುಡುಕಿದರೂ ವಧು ಸಿಗುತ್ತಿಲ್ಲ, ಮಾದಪ್ಪ ಕರುಣೆ ತೋರಿಸಿ ನಮಗೆ ಮದುವೆ ಮಾಡಿಸಲೆಂದು ಯಾತ್ರೆ ಹೊರಟ್ಟಿದ್ದೇವೆ ಎಂದು ಮನು ಎಂಬ ಯಾತ್ರಿ ತಿಳಿಸಿದ್ದಾರೆ.
Male Mahadeshwara Hills: ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿಗಳಿಗೆ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ 10 ಕಡೆ ಟ್ಯಾಂಕ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.
ನಾಗಮಲೆ ಶ್ರೀ ಕ್ಷೇತ್ರಕ್ಕೆ ಹೋಗುವಾಗ ಹಾಗೂ ಬರುವಾಗ ಕಾಡು ಪ್ರಾಣಿಗಳ ದಾಳಿ ನಡೆಸಿದ ಪರಿಣಾಮ ಭಕ್ತಾದಿಗಳು ಮೃತಪಟ್ಟಿದ್ದರಿಂದ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಳೆದ ಫೆ.5 ರಿಂಸ ಶ್ರೀ ಕ್ಷೇತ್ರ ನಾಗಮಲೆ ಕ್ಷೇತ್ರಕ್ಕೆ ಜೀಪ್ ಮುಖಾಂತರ ಹಾಗೂ ಪಾದಯಾತ್ರೆಯ ಮೂಲಕ ಭಕ್ತಾದಿಗಳು ತೆರಳಲು ನಿರ್ಬಂಧ ವಿಧಿಸಲಾಗಿತ್ತು... ಹೆಚ್ಚಿನ ಮಾಹಿತಿ ಇಲ್ಲಿದೆ..
ಸೆ.30, ಅ.1 ಹಾಗೂ 2 ರ ಅವಧಿಯಲ್ಲಿ ನಡೆದ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವದ ಆಚರಣೆ ಹಿನ್ನಲೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದು, ಕ್ಷೇತ್ರದ ಆದಾಯವೂ ಹೆಚ್ಚಳವಾಗಿದೆ.
Shivratri At Male Mahadeshwara Hills: ಮಾರ್ಚ್ 7ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 12ರ ಬೆಳಗಿನ ಜಾವ 6 ಗಂಟೆಯವರೆಗೆ ಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳಲು ದ್ವಿಚಕ್ರ ವಾಹನ ಸವಾರರಿಗೆ ತೆರಳಲು ನಿರ್ಬಂಧ ಹೇರಿರುವುದರಿಂದ ಕೌದಳ್ಳಿ ಗ್ರಾಮದ ಖಾಸಗಿ ಲೇಔಟ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
Male Mahadeshwara Temple Hundi: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಶಕ್ತಿ ಯೋಜನೆ’ಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮಲೆ ಮಾದಪ್ಪನ ಸನ್ನಿಧಿಗೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜೆ ದಿನಗಳು, ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ ಮಾರ್ಚ್ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.