ಇಂದು ಡೆಲ್ಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಸಭೆ
ಮಧ್ಯಾಹ್ನ ಡೆಲ್ಲಿಯಲ್ಲಿ ನಡೆಯಲಿರುವ ಮೀಟಿಂಗ್
ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಮಾತುಕತೆ
ಕಾರ್ಯಕಾರಣಿ ಸಭೆಯಲ್ಲಿ ಸಿಎಂ-ಡಿಸಿಎಂ ಭಾಗಿ
ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ
Next CM of Karnataka: ತುಮಕೂರು ನಗರದಲ್ಲಿ ನಡೆಯುತ್ತಿದ್ದ DSS ಸಭೆಯಲ್ಲಿ ʼಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿʼ ಎಂಬ ಘೋಷಣೆ ಕೇಳಿಬಂದಿದೆ. ಸತೀಶ್ ಜಾರಕಿಹೊಳಿಯವರ ಸಮ್ಮುಖದಲ್ಲೇ ಈ ಘೋಷಣೆ ಹೊರಬಿದ್ದಿದೆ.
Pratap Simha: ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಇದೇ ಕಥೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ & ಜೆಡಿಎಸ್ನಲ್ಲಿ ಮಂತ್ರಿಗಳ ಮಕ್ಕಳಿಗೆ ಟಿಕೆಟ್ ಸಿಕ್ಕಿದೆ. ಇದಕ್ಕೆ ಬಿಜೆಪಿ ಸಹ ಹೊರತಾಗಿಲ್ಲ. ನಮ್ಮ ಪಕ್ಷದಲ್ಲೂ ಮಾಜಿ ಸಿಎಂ ಯಡಿಯೂರಪ್ಪ ಸಾಹೇಬರಿಂದ ಹಿಡಿದು ಬೇರೆಯವರ ಮಕ್ಕಳಿಗೆ ಟಿಕೆಟ್ ಸಿಕ್ಕಿದೆ ಎಂದು ಆಕ್ರೋಶ ಹೊರಹಾಕಿದರು.
ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆ ಅದು NDA ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಈ ಮೂಲಕ ಸತತ 3ನೇ ಬಾರಿಗೆ ಮೋದಿಯವರು ಪ್ರಧಾನಿಯೂ ಆಗಿದ್ದಾರೆ.
ಇಂಡಿಯಾ ಒಕ್ಕೂಟ ಅಧಿಕಾರಕ್ಕೇರಿದ್ರೆ ರಾಹುಲ್ ಗಾಂಧಿ ಪ್ರಧಾನಿ
ನನ್ನಾಯ್ಕೆ ರಾಗಾ ಎಂದ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ
ಖಾಸಗಿ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಖರ್ಗೆ ಹೇಳಿಕೆ
INDIA PM candidate: ಸಿದ್ದರಾಮಯ್ಯನವರು ಕಾಂಗ್ರೆಸ್ ಬಂದ ತಕ್ಷಣ ವಿಪಕ್ಷ ನಾಯಕ ಹುದ್ದೆ ಮೇಲೆ ಕಣ್ಣಿಟ್ಟಿದ್ದರು. ಆದರೆ ಆ ಹುದ್ದೆಗೆ ಅವರಿಗೆ ಅಡ್ಡಲಾಗಿದ್ದಿದ್ದು ಮಲ್ಲಿಕಾರ್ಜುನ್ ಖರ್ಗೆಯವರು. ಹೀಗಾಗಿ ಮಲ್ಲಿಕಾರ್ಜುನ್ ಖರ್ಗೆಯವರನ್ನು ಬೇಕಂತಲೆ ದೆಹಲಿ ರಾಜಕಾರಣಕ್ಕೆ ಕಳುಹಿಸಿ, ಈ ಮೂಲಕ 2013ರಲ್ಲಿ ಖರ್ಗೆಯವರು ಕರ್ನಾಟಕದ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿಸಿದ್ದು ಸಹ ಸಿದ್ದರಾಮಯ್ಯನವರೇ ಎಂದು ಬಿಜೆಪಿ ಆರೋಪಿಸಿದೆ.
Mallikarjun Kharge: ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಸಂವಿಧಾನ 371ಜೆ ತಿದ್ದುಪಡಿಯ ಮೂಲಕ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಿದರು. ಹೀಗಾಗಿ ಈ ಭಾಗದಲ್ಲಿ ನಮ್ಮ ಸಮುದಾಯ ಸೇರಿದಂತೆ ಎಲ್ಲರಿಗೂ ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ರೀತಿಯ ಅನುಕೂಲವಾಗಿದೆ.
2024ರ ಲೋಕಸಭೆ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ಹೆಚ್ಚಾಗುತ್ತಿವೆ. ಶನಿವಾರ ಜೈಪುರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ' ಗಾಂಧಿ ಕುಟುಂಬವನ್ನು ನಿಂದಿಸುವುದನ್ನು ಬಿಟ್ಟು ಪ್ರಧಾನಿ ಮೋದಿಗೆ ಯಾವುದೇ ಕೆಲಸವಿಲ್ಲ' ಎಂದು ಕಿಡಿ ಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Union Parliamentary Minister Prahlada Joshi) , ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡುವಾಗ ಸ್ವಲ್ಪ ಗಮನ ವಹಿಸುವುದು ಒಳಿತು ಎಂದು ತಿರುಗೇಟು ನೀಡಿದರು.
Lokasabha Election 2024: ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ, ದಿನಾಂಕ ಘೋಷಣೆಗೆ ದಿನಗಳು ಸಮೀಪಿಸುತ್ತಿರುವಂತೆ ಕಲಬುರಗಿ ಮೀಸಲು ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿಗಳು ದಿನೇದಿನೇ ಹೆಚ್ಚುತ್ತಲೇ ಇದೆ, ಕಾಂಗ್ರೆಸ್, ಬಿಜೆಪಿ ಅಕಾಂಕ್ಷಿಗಳು ಟಿಕೆಟ್ ಪಡೆಯಲು ತೆರೆಮರೆಯಲ್ಲಿ ಭಾರಿ ಪೈಪೋಟಿಯೂ ನಡೆಸುತ್ತಿದ್ದಾರೆ.
Congress Garentee: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂಬರುವ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಮತ್ತು ಐದನೇ ನ್ಯಾಯ್ ಭರವಸೆಗಳನ್ನು ಘೋಷಣೆ ಮಾಡಿದರು.
ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊರೆಯುವ 3 ಸ್ಥಾನಗಳಲ್ಲಿ ನಮ್ಮ ಸಮಾಜಕ್ಕೆ 1 ಸ್ಥಾನವನ್ನು ಕೊಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.