Mohan Babu Letter : ಖ್ಯಾತ ತೆಲುಗು ಹಿರಿಯ ನಟ ಮಂಚು ಮೋಹನ್ ಬಾಬು ಅವರು ಮಾಧ್ಯಮದವರ ಮೇಲಿನ ಹಲ್ಲೆಗೆ ಕ್ಷಮೆ ಯಾಚಿಸಿದ್ದಾರೆ. ವರದಿಗಾರನ ಮೇಲೆ ಹಲ್ಲೆ ನಡೆಸಿದ ಘಟನೆಯಲ್ಲಿ ತೀವ್ರ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ಅವರು ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ.. ಅಷ್ಟಕ್ಕೂ ಹಿರಿಯ ನಟ ಹಲ್ಲೆ ಮಾಡಿದ್ದಾದರೂ ಏಕೆ..? ಏನಾಯ್ತು..? ಬನ್ನಿ ನೋಡೋಣ..
Kannappa movie : ಟಾಲಿವುಡ್ ನಟ ಮಂಚು ವಿಷ್ಣು ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ಕಣ್ಣಪ್ಪ. ಇಂದು ಈ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸುತ್ತಿದೆ.
Shivarajkumar: ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ – ದಿ ಗ್ರೇಟ್ ಎಪಿಕ್ ಇಂಡಿಯನ್ ಟೇಲ್’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ.
Nayanathara acting with Prabhas: ಬಹುನಿರೀಕ್ಷಿತ ಜವಾನ್ ಚಿತ್ರ ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ. ಈ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದ ನಯನತಾರಾ ಸದ್ಯ ಭಾರೀ ಬೇಡಿಕೆಯುಳ್ಳ ನಟಿ. ಇದೀಗ ಲೇಡಿ ಸೂಪರ್ ಸ್ಟಾರ್ ಮುಂದಿನ ಸಿನಿಮಾ ಕುರಿತು ಮಾಹಿತಿಯೊಂದು ಲಭಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.