ಅಂತರ್ಜಲ ಕುಸಿತ.. ಮಂಡ್ಯದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಜೀ ಕನ್ನಡ ನ್ಯೂಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತ ಜಾನುವಾರುಗಳ ಕುಡಿಯುವ ನೀರಿನ ವ್ಯವಸ್ಥೆಗೆ ಸಹಾಯವಾಣಿ ಆರಂಭ
ಇಂದು ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲಾ ಪ್ರವಾಸ.. ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಸಿದ್ದು.. ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ಸಮ್ಮೇಳನ.. ಅಂತರ್ ಜಿಲ್ಲಾ ಸಮ್ಮೇಳನವನ್ನ ಉದ್ಘಾಟಿಸಲಿರುವ ಸಿಎಂ
Mandya-Madduru: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನಿರ್ವವಣಾ ಪ್ರಾಧಿಕಾರ ನೀಡಿದ ಆದೇಶ ಖಂಡಿಸಿ ಶನಿವಾರ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆ ಕರೆ ನೀಡಿರುವ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ..
ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರಿ ಹರಿಸಬೇಕು. ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಆದೇಶ. ದೆಹಲಿಯ CWCA ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ. 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶ
ತಮಿಳುನಾಡಿಗೆ ನೀರು.. ಮಂಡ್ಯದಲ್ಲಿ ಆರದ ಕಾವೇರಿ ಕಿಚ್ಚು. ಮಂಡ್ಯದಲ್ಲಿ ದಿನೇ ದಿನೇ ಹೆಚ್ಚಾಗ್ತಿದೆ ಕಾವೇರಿ ಹೋರಾಟದ ಕಿಚ್ಚು. ಬಿಸ್ಲರಿ ನೀರಿನಲ್ಲಿ ಭತ್ತದ ಪೈರು ನಾಟಿ ಮಾಡಿ ಪ್ರತಿಭಟಿಸಿ ಆಕ್ರೋಶ.
Mandya Kaveri Protest : ಮಂಡ್ಯ, ಮೈಸೂರು ಭಾಗದ ರೈತರಿಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ಇಂತಹ ಜಲಕ್ಷಾಮ ಪರಿಸ್ಥಿಯಲ್ಲೆ ರಾಜ್ಯ ಸರ್ಕಾರ ಸುಪ್ರೀಂ ಆದೇಶದಂತೆ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಯುತ್ತಿದೆ. ಸರ್ಕಾರದ ಈ ನಡೆಗೆ ರಾಜ್ಯದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯ ಭಾಗದ ರೈತರಲ್ಲದೆ ಇಡೀ ರಾಜ್ಯದ ರೈತರೇ ಸರ್ಕಾರದ ನಡೆಯನ್ನ ಖಂಡಿಸಿ, ಮಂಡ್ಯ ರೈತರ ಹೋರಾಟಕ್ಕೆ ಧ್ವನಿಗೂಡಿಸಿದ್ದಾರೆ.
ಮಂಡ್ಯ ನಗರದ ಹೊಸಹಳ್ಳಿ ಪ್ರೌಢ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದೇ ವೇಳೆ ಸಚಿವರು ಮತ್ತು ಶಾಸಕರು ಶಾಲಾ ಮಕ್ಕಳ ಜೊತೆ ಬಿಸಿಯೂಟ ಸವಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.