ಸಕ್ಕರೆನಾಡಲ್ಲಿಂದು 2ನೇ ದಿನದ ಪಂಚರತ್ನ ರಥಯಾತ್ರೆ. ಮದ್ದೂರು ತಾಲೂಕಿನಲ್ಲಿ ದಳಪತಿಗಳ ಶಕ್ತಿ ಪ್ರದರ್ಶನ. ಮಳವಳ್ಳಿ ಮೂಲಕ ಮದ್ದೂರು ತಾಲೂಕಿಗೆ ಪ್ರವೇಶ. ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ರಥಯಾತ್ರೆಗೆ ಸ್ವಾಗತ.
43ನೇ ದಿನಕ್ಕೆ ಕಾಲಿಟ್ಟ ಮಂಡ್ಯ ರೈತರ ಹೋರಾಟ. ರೈತರಿಂದ ಬೆಂಗಳೂರು-ಮೈಸೂರು ಹೆದ್ದಾರಿ ತಡೆ. ನೃತ್ಯ ಮಾಡಿ ರೈತರಿಂದ ವಿನೂತನ ಪ್ರತಿಭಟನೆ. ಪ್ರತಿಭಟನೆಯಲ್ಲಿ ಅರೆಬೆತ್ತಲೆ ನೃತ್ಯ ಮಾಡಿ ಆಕ್ರೋಶ.
ರೈತರ ನೃತ್ಯ ಪ್ರತಿಭಟನೆಗೆ ಸಾಥ್ ನೀಡಿ ನೃತ್ಯ ಮಾಡುತ್ತ ಹುರಿದುಂಬಿಸಿದ ವಿದ್ಯಾರ್ಥಿಗಳು. ತಮಟೆ ಸದ್ದಿಗೆ ಕಬ್ಬಿನ ಜೊಲ್ಲೆ ಹಿಡಿದು ಕುಣಿದು ರೈತರ ಆಕ್ರೋಶ. ಪ್ರತಿಭಟನೆಯ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.
ಪಾಂಡವಪುರ ತಾಲೂಕಿನಲ್ಲಿ ಕಟ್ಟೇರಿ ಗ್ರಾಮದ ಫ್ರೌಡಶಾಲಾ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಸತಿ ಶಾಲೆಯ ಉಸ್ತುವಾರಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚಿನ್ಮಯಾನಂದ, ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಮಾತ್ರವಲ್ಲ, ಅವರಿಗೆ ಲೈಂಗಿಕ ಕಿರುಕುಳವನ್ನೂ ನೀಡುತ್ತಿದ್ದ ಎಂದು ತಿಳಿದುಬಂದಿದೆ.
ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ.. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಎನ್ನಲಾಗ್ತಿದೆ. ಮಂಡ್ಯದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳು ಯಾರು..? ಇಲ್ಲಿದೆ ನೋಡಿ..
ಕುರುಬರ ಮತ ಸೆಳೆಯಲು ಮುಂದಾದ ಕಾಂಗ್ರೆಸ್ ಪಕ್ಷದ ನಾಯಕರು. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ. ಕನಕದಾಸ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿ
ಕುರುಬರ ಮತ ಸೆಳೆಯಲು ಮುಂದಾದ ಕಾಂಗ್ರೆಸ್ ಪಕ್ಷದ ನಾಯಕರು
ಮಂಡ್ಯದ ಕೆ.ಆರ್.ಪೇಟೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ
ಕನಕದಾಸ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿ
ಮಂಡ್ಯದಲ್ಲಿ ಪೊಲೀಸರು ಭಯಾನಕ ಕೊಲೆ ಕೇಸ್ ಪತ್ತೆ ಹಚ್ಚಿದ್ದಾರೆ. ಆಂಟಿ ಪ್ರೀತ್ಸೆ ಪ್ರೀತ್ಸೆ ಎಂದವನನ್ನು ದಂಪತಿ ಕೊಂದು ಮುಗಿಸಿದ್ದಾರೆ. ಅ.30ರಂದು ನಗರದ ಗಾಂಧಿ ಪಾರ್ಕ್ ಬಳಿ ನಡೆದಿದ್ದ ರವಿ ಕೊಲೆ ಕೇಸ್ಗೆ ಸಂಬಂಧಿಸಿದ್ದಂತೆ ರೂಪ, ರಮೇಶ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.