ಸಕ್ಕರೆ ನಾಡು ಮಂಡ್ಯದಲ್ಲಿ ಬಾರಿ ಮಳೆಯ ಅವಾಂತರ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರೋ ತೊಣ್ಣೂರು ಕೆರೆ. ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಕ್ಕರೆ ನಾಡು ಮಂಡ್ಯದಲ್ಲಿ ಬಾರಿ ಮಳೆಯ ಅವಾಂತರ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರೋ ತೊಣ್ಣೂರು ಕೆರೆ. ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಕ್ಟೋಬರ್ 13 ರಿಂದ 16 ರವರೆಗೆ ಕೆ.ಆರ್.ಪೇಟೆಯ ಅಂಬಿಗರಹಳ್ಳಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕೆ, ನಿನ್ನೆ ಉತ್ತರಪ್ರದೇಶದ ಲಕ್ನೋ ಗೆ ಹೋಗಿ, ಯೋಗಿ ಆದಿತ್ಯನಾಥ್ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದೇವೆ. ಅವರು ಬರಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಗಾಳಿಯಲ್ಲಿ ಗೂಂಡು ಹಾರಿಸಿದ್ರೆ ಅವರಿಗೆ ಯಾಕೆ ಅಷ್ಟು ಬಿಸಿ ಮುಟ್ಟುತ್ತೆ? ಗಿಲ್ಟ್ ಫೀಲ್ ಇರೋದ್ರಿಂದ ಎಂಎಲ್ಎಗಳು ರಿಯಾಕ್ಟ್ ಆಗ್ತಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಎಂಎಲ್ಎಗಳ ವಿರುದ್ದ ಕಿಡಿಕಾರಿದ್ದಾರೆ.
ಸದಾ ಒಂದಿಲ್ಲೊಂದು ಎಡವಟ್ಟುಗಳಿಂದ ಸುದ್ದಿಯಾಗುವ ಮಂಡ್ಯ ವೈದ್ಯಕೀಯ ಕಾಲೇಜಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಅನಾರೋಗ್ಯಕ್ಕೆ ಒಳಗಾಗಿದ್ದ ಪತಿಯ ಕಾಲನ್ನು ಕತ್ತರಿಸಿದ ವೈದ್ಯರು ಆತನ ಪತ್ನಿಗೆ ನೀಡಿ ಮಣ್ಣು ಮಾಡುವಂತೆ ಹೇಳಿದ್ದಾರೆ. ವೈದ್ಯರ ಈ ಮಹಾ ಎಡವಟ್ಟಿಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾರಣರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.