ಇಂದು ಸಂಜೆ 4 ರಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಮಂಡ್ಯದಲ್ಲಿ ಅಂತಿಮ ದರ್ಶನ ವ್ಯವಸ್ಥೆ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿರುವ ಕನಗನಮರಡಿಯ ಕಾಲುವೆ ಖಾಸಗಿ ಬಸ್ ಉರುಳಿ 24 ಅಧಿಕ ಪ್ರಯಾಣಿಕರು ಮೃತಪಟ್ಟಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡುವಂತೆ ಸೂಚನೆ ನೀಡಿದ್ದಾರೆ.
ಒಂದೇ ಕುಟುಂಬದ ನಾಲ್ಕು ಜನರು ಸಾವಿಗೀಡಾಗಿರುವುದರಿಂದ ಪರಿಹಾರ ಯಾರಿಗೆ ನೀಡಬೇಕು ಎಂದು ಪರಿಶೀಲಿಸಿ, ಮೃತ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಯವರಿಗೆ ಈಗಾಗಲೇ ತಿಳಿಸಲಾಗಿದೆ- ಸಚಿವ ಸಿ.ಎಸ್.ಪುಟ್ಟರಾಜು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.