ಮಂಡ್ಯ ಮೈತ್ರಿ ಟಿಕೆಟ್ಗೆ ಸುಮಲತಾ ಪೈಪೋಟಿ
ಮಂಡ್ಯ ಗೌಡ್ತಿಗೆ ಬಿಜೆಪಿ ಹೈಕಮಾಂಡ್ ಬುಲಾವ್
ಕುತೂಹಲ ಮೂಡಿಸಿದ ಕೇಂದ್ರ ನಾಯಕರ ಮಾತುಕತೆ
ಸಂಸದೆ ಸುಮಲತಾಗೆ ಸಿಗುತ್ತಾ ಸ್ವಾಭಿಮಾನದ ದಾರಿ?
ಜೆಡಿಎಸ್ ಅಭ್ಯರ್ಥಿಗೆ ಸಹಕರಿಸುವಂತೆ ಸೂಚನೆ ಸಾಧ್ಯತೆ
ಮಂಡ್ಯ ʻಲೋಕʼ ಟಿಕೆಟ್ ಆಕಾಂಕ್ಷಿ ಆಗಿದ್ದ ಗೌಡ್ತಿ
ಅಂತರ್ಜಲ ಕುಸಿತ.. ಮಂಡ್ಯದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಜೀ ಕನ್ನಡ ನ್ಯೂಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತ ಜಾನುವಾರುಗಳ ಕುಡಿಯುವ ನೀರಿನ ವ್ಯವಸ್ಥೆಗೆ ಸಹಾಯವಾಣಿ ಆರಂಭ
Lok Sabha elections: ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್ʼನಲ್ಲಿ ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
Lok Sabha Election 2024: ಈ ಬಾರಿಯೂ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣಾ ರಣಕಣವು ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಸದ್ದು ಮಾಡಲಿದೆ. ಸುಮಲತಾರ ಪರ ಕಳೆದ ಬಾರಿ ದರ್ಶನ್-ಯಶ್ ಜೋಡಿಯಾಗಿ ಪ್ರಚಾರ ನಡೆಸಿದ್ದರು. ಈ ಬಾರಿಯೂ ಜೊಡೆತ್ತುಗಳು ಜೊತೆಯಾಗಿ ಪ್ರಚಾರ ನಡೆಸುತ್ತಾರಾ? ಕಾದು ನೋಡಬೇಕಿದೆ.
ವರಿಷ್ಠರ ಜೊತೆ ಮುಗಿದ ರಾಜ್ಯ ಬಿಜೆಪಿ ನಾಯಕರ ಚರ್ಚೆ
ಟಿಕೆಟ್ ಹಂಚಿಕೆ ಬಗ್ಗೆ ಜೆಡಿಎಸ್ ಜತೆ ಹೈಕಮಾಂಡ್ ಮಾತುಕತೆ
ಮಂಡ್ಯ ಕುರಿತು ಅಭಿಪ್ರಾಯ ತಿಳಿಸಿರುವ ರಾಜ್ಯ ನಾಯಕರು
ಶಿವರಾತ್ರಿ ಬಳಿಕ ಎಚ್ಡಿಕೆ ದೆಹಲಿಗೆ.. ಬಿಜೆಪಿ ನಾಯಕರ ಜತೆ ಚರ್ಚೆ
ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ನಾಯಕರಿಂದ ಬೆದರಿಕೆ ಆರೋಪ ಹಿನ್ನೆಲೆ
ಆತನಿಗೆ ಮಂಡ್ಯ ಶಾಸಕ ಸ್ಥಾನ ಸಿಕ್ಕಿರೋದು ಪೂರ್ವ ಜನ್ಮದ ಪುಣ್ಯ
ಅದನ್ನ ಹೆಂಗೆ ಉಳಿಸಿಕೊಂಡು ಕೇಮೇ ಮಾಡಬೇಕು ಅನ್ನೋದನ್ನ ಕಲೀಲಿ
ಶಾಸಕ ರವಿಕುಮಾರ್ ಗಣಿಗ ವಿರುದ್ದ ಮಾಜಿ ಸಚಿವ ಪುಟ್ಟರಾಜು ವಾಗ್ದಾಳಿ
ರಾಜ್ಯದ 27 ಲೋಕಸಭಾ ಕ್ಷೇತ್ರಗಳದ್ದು ಒಂದೊಂದು ರೀತಿಯ ರಾಜಕಾರಣವಾದರೆ ಮಂಡ್ಯ ಕ್ಷೇತ್ರದ ರಾಜಕಾರಣ ಕಳೆದ ಚುನಾವಣೆಯಿಂದ ಬೇರೆ ರೂಪವನ್ನೇ ಪಡೆದುಕೊಂಡಿದೆ. ಸಂಸದರಾಗಿ 5 ವರ್ಷ ಪೂರೈಕೆ ಹಿನ್ನೆಲೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ಸಂಸದೆ ಸುಮಲತಾ ನಿವಾಸದಲ್ಲಿ ಬೆಂಬಲಿಗರ ಸಭೆ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಸಂಬಂಧ ಬೆಂಬಲಿಗರೊಂದಿಗೆ ಸಭೆ ಮಾಡಿದ್ದಾರೆ.
ಮಂಡ್ಯ ಟಿಕೆಟ್ ವಿಚಾರ ಹೈಕಮಾಂಡ್ ತೀರ್ಮಾನ ಮಾಡಲಿದೆ
ಯಾರೇ ಅಭ್ಯರ್ಥಿಯಾದರೂ ಒಟ್ಟಾಗಿ ಕೆಲಸ ಮಾಡುತ್ತೇವೆ
ಮೈಸೂರಿನಲ್ಲಿ ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಇಂದ್ರೇಶ್ ಹೇಳಿಕೆ
ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ನಾವು ಒಟ್ಟಾಗಿ ದುಡಿಯುತ್ತೇವೆ
ಮಂಡ್ಯದಲ್ಲಿ JDS-BJP ಒಗ್ಗಟ್ಟಾಗಿದೆ.. ಯಾವುದೇ ಸಮಸ್ಯೆ ಇಲ್ಲ
ಮಂಡ್ಯದಿಂದ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ ಮೋದಿ ಕೈ ಬಲಪಡಿಸ್ತೇವೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.