ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರಿ ಹರಿಸಬೇಕು. ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಆದೇಶ. ದೆಹಲಿಯ CWCA ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ. 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶ
ಹಗಲು ವೇಳೆ ಪ್ಲಾನ್, ರಾತ್ರಿ ವೇಳೆ ಹಸು, ಎಮ್ಮೆ ಕಳ್ಳತನ
ಹಸು, ಎಮ್ಮೆ ಕದ್ದು ಜಾನುವಾರು ಫಾರಂ ನಿರ್ಮಾಣ..!
ಕಳ್ಳತನ ಮಾಡಿದ ಹಸುಗಳಿಂದ ಹೈನೋದ್ಯಮ ಆರಂಭ.!
ಚಾಕೇನಹಳ್ಳಿ ಗ್ರಾಮದ ರವೀಗೌಡ ಎಂಬಾತನೇ ಖತರ್ನಾಕ್ ಕಳ್ಳ
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಚಾಕೇನಹಳ್ಳಿ ಗ್ರಾಮ
ಮಂಡ್ಯದಲ್ಲಿ ಮುಂದುವರಿದ ಕಾವೇರಿ ಜಲ ಕಿಚ್ಚು..!
ಇಂದು ಕೂಡ ಹಲವೆಡೆ ಪ್ರತಿಭಟನೆ ಮುಂದುವರಿಕೆ
ಸುಪ್ರೀಂ ವಿಚಾರಣೆ ಮುಂದೂಡಿದ್ರೂ ತಮಿಳುನಾಡಿಗೆ ನೀರು
ನೀರು ಹರಿಸುತ್ತಿರೋದನ್ನ ಖಂಡಿಸಿ ಇಂದು ಕೂಡ ಪ್ರತಿಭಟನೆ
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಧರಣಿ
ತಮಿಳುನಾಡಿಗೆ ನೀರು.. ಮಂಡ್ಯದಲ್ಲಿ ಆರದ ಕಾವೇರಿ ಕಿಚ್ಚು. ಮಂಡ್ಯದಲ್ಲಿ ದಿನೇ ದಿನೇ ಹೆಚ್ಚಾಗ್ತಿದೆ ಕಾವೇರಿ ಹೋರಾಟದ ಕಿಚ್ಚು. ಬಿಸ್ಲರಿ ನೀರಿನಲ್ಲಿ ಭತ್ತದ ಪೈರು ನಾಟಿ ಮಾಡಿ ಪ್ರತಿಭಟಿಸಿ ಆಕ್ರೋಶ.
ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ ಸಕ್ಕರಿನಗರಿ ಮಂಡ್ಯದಲ್ಲಿ ಅನ್ನದಾತ ಆಕ್ರೋಶಕ್ಕೆ ಕಾರಣವಾಗಿದೆ. ಇಂದೂ ಕೂಡ ರೈತರು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು.
Tomato Price in Karnataka: ದೇಶದಲ್ಲಿ ಟೊಮೇಟೊ ದರ ದಿನೇ ದಿನೇ ಕುಸಿತ ಕಾಣುತ್ತಿದೆ. ರಾಜ್ಯದ ಕೆಲವು ಎಪಿಎಂಸಿಯಲ್ಲಿ ಟೊಮೇಟೊ ದರ ಕೆಜಿಗೆ 14 ರೂ.ನಂತೆ ಮಾರಾಟವಾಗುತ್ತಿದೆ. ಅನೇಕ ಸ್ಥಳಗಳಲ್ಲಿ 20 ರೂ. ಇದೆ. ಬೆಂಗಳೂರಿನಲ್ಲಿ ಟೊಮೇಟೊ 30-35 ರೂ. ನಂತೆ ಮಾರಾಟವಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.