Mangal Asta: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಯಾವುದೇ ಒಂದು ಗ್ರಹದ ಸ್ಥಾನದಲ್ಲಿನ ಸಣ್ಣ ಬದಲಾವಣೆಯೂ ಕೂಡ ಎಲ್ಲಾ ಜೀವರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಇದೀಗ, ಕಮಾಂಡರ್ ಗ್ರಹ ಎಂತಲೇ ಕರೆಯಲ್ಪಡುವ ಮಂಗಳ ಗ್ರಹ ಆಸ್ತಮ ಸ್ಥಿತಿಯಲ್ಲಿದೆ.
Mars sets in Virgo: ಜ್ಯೋತಿಷ್ಯ ಶಾಸ್ತ್ರದಲ್ಲಿ, ಗ್ರಹಗಳ ಕಮಾಂಡರ್ ಎಂದು ಕರೆಯಲಾಗುವ ಮಂಗಳ ಗ್ರಹವು ನೆನ್ನೆಯಷ್ಟೇ (ಸೆಪ್ಟೆಂಬರ್ 24) ಕನ್ಯಾ ರಾಶಿಯಲ್ಲಿ ಅಸ್ತಮಿಸಿದೆ. ಇದರ ಪರಿಣಾಮವಾಗಿ ಐದು ರಾಶಿಯವರ ಜೀವನದಲ್ಲಿ ಸಂಕಷ್ಟ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.
Mangala Asta: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಂಗಳನ ಸ್ಥಾನಮಾನವು ವ್ಯಕ್ತಿಯ ಉದ್ಯೋಗ, ವ್ಯವಹಾರದ ಮೇಲೆ ಪರಿಣಾಮವನ್ನು ಬಿರುತ್ತದೆ. ಇದೀಗ, ಶೀಘ್ರದಲ್ಲೇ ಮಂಗಳ ಕನ್ಯಾ ರಾಶಿಯಲ್ಲಿ ಅಸ್ತಮಿಸಲಿದ್ದಾನೆ.
Mars Transit: ನವಗ್ರಹಗಳಲ್ಲಿ ಗ್ರಹಗಳ ಕಮಾಂಡರ್ ಎಂತಲೇ ಕರೆಯಲ್ಪಡುವ ಮಂಗಳನು ಇನ್ನೂ ಕೆಲವೇ ದಿನಗಳಲ್ಲಿ ಶುಕ್ರನ ರಾಶಿಚಕ್ರ ಚಿಹ್ನೆಯಾದ ತುಲಾ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಮೂರು ರಾಶಿಯವರಿಗೆ ಅಪಾರ ಧನ-ಸಂಪತ್ತು, ನೆಮ್ಮದಿಯ ಜೀವನ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುತ್ತಿದೆ.
Mangala Rashi Parivartane: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಕಮಾಂಡರ್ ಎಂದೇ ಬಣ್ಣಿಸಲ್ಪಡುವ ಮಂಗಳ ಗ್ರಹವನ್ನು ಉಗ್ರ ಮತ್ತು ಪುರುಷ ಪ್ರಾಬಲ್ಯ ಗ್ರಹವೆಂತಲೂ ಕರೆಯಲಾಗುತ್ತದೆ. ಸದ್ಯ ಕನ್ಯಾ ರಾಶಿಯಲ್ಲಿರುವ ಮಂಗಳನು ಇನ್ನೂ 40 ದಿನಗಳ ಕಾಲ ಇದೆ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಸಮಯದಲ್ಲಿ ಕೆಲವು ರಾಶಿಯವರು ನಾನಾ ರೀತಿಯ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.
Mangal Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಕಮಾಂಡರ್ ಗ್ರಹ ಎಂದು ಕರೆಯಲ್ಪಡುವ ಮಂಗಳ ಗ್ರಹವು ಈ ತಿಂಗಳ ಮೊದಲ ದಿನದಂದು ಸೂರ್ಯನ ರಾಶಿ ಚಕ್ರ ಚಿಹ್ನೆಯಾದ ಸಿಂಹ ರಾಶಿಯನ್ನು ಪ್ರವೇಶಿಸಿದೆ. ಈ ಸಮಯದಲ್ಲಿ ಎಲ್ಲಾ ರಾಶಿಯವರ ಮೇಲೆ ಮಂಗಳನ ಪ್ರಭಾವ ಕಂಡು ಬರುತ್ತದೆ. ಆದರೂ, ಮುಂದಿನ 49ದಿನಗಳವರೆಗೆ ಕೆಲವು ರಾಶಿಯವರಿಗೆ ಅದೃಷ್ಟ ಹೊಳೆಯಲಿದೆ ಎಂದು ಹೇಳಲಾಗುತ್ತಿದೆ. ಆ ಆದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ.
Mangala Gochara: ಮಂಗಳನ ರಾಶಿಚಕ್ರ ಬದಲಾವಣೆಯು ಎಲ್ಲಾ ರಾಶಿಯವಾರ ವೃತ್ತಿ ಬದುಕಿನ ಮೇಲೆ, ಆರ್ಥಿಕ ವಿಷಯದ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಇತ್ತೀಚೆಗಷ್ಟೇ ಸಿಂಹ ರಾಶಿಯನ್ನು ಪ್ರವೇಶಿಸಿರುವ ಮಂಗಳನು ಕೆಲವು ರಾಶಿಯವರ ಜೀವನದಲ್ಲಿ ಮಹತ್ವದ ಪರಿಣಾಮವನ್ನು ಬೀರಲಿದ್ದಾನೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ...
Mars Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಬಲಿಷ್ಠ ಗ್ರಹ ಎಂದು ಪರಿಗಣಿಸಲ್ಪಟ್ಟಿರುವ ಮಂಗಳನು ಮೇ 10, 2023ರಂದು ಕರ್ನಾಟಕ ರಾಶಿಯನ್ನು ಪ್ರವೇಶಿಸಿದ್ದಾನೆ. ಜುಲೈ 1ರವರೆಗೂ ಇದೇ ರಾಶಿಯಲ್ಲಿ ಸಂಚರಿಸಲಿರುವ ಮಂಗಳನು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದ್ದಾನೆ ಎಂದು ಹೇಳಲಾಗುತ್ತಿದೆ.
Mars Gochara, Budha Udaya: ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ನಾಳೆ 10 ಮೇ 2023 ರಂದು ಎರಡು ಪ್ರಮುಖ ಗ್ರಹಗಳ ಸಂಚಾರದಲ್ಲಿ ಬದಲಾವಣೆ ಆಗಲಿದೆ. ಮೊದಲಿಗೆ ಮಂಗಳ ರಾಶಿ ಪರಿವರ್ತನೆ ಮಾಡಲಿದ್ದಾನೆ. ಇದಲ್ಲದೆ, ಅದೇ ದಿನ ಗ್ರಹಗಳ ರಾಜಕುಮಾರನಾದ ಬುಧನು ಉದಯಿಸಲಿದ್ದಾನೆ. ಇದರಿಂದಾಗಿ ಮಾಸಾಂತ್ಯದವರೆಗೂ ಕೆಲವು ರಾಶಿಯವರು ಕೈ ತುಂಬಾ ಹಣ ಗಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Mangala Rashi Parivartane: ಜ್ಯೋತಿಷ್ಯ ಶಾಸ್ತ್ರದಲ್ಲಿ ನವಗ್ರಹಗಳಿಗೂ ಸಹ ತನ್ನದೇ ಆದ ಪ್ರಾಮುಖ್ಯತೆ ಇದೆ. ನವಗ್ರಹಗಳಲ್ಲಿನ ಒಂದು ಸಣ್ಣ ಬದಲಾವನೆಯೂ ಸಹ ಪ್ರತಿ ರಾಶಿಚಕ್ರದ ಮೇಲೆ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ. ಇದೀಗ ಶೀಘ್ರದಲ್ಲೇ ಮಂಗಳ ಗ್ರಹ ರಾಶಿ ಪರಿವರ್ತನೆ ಮಾಡಲಿದ್ದು ಇದರಿಂದ ಕೆಲವು ರಾಶಿಯವರಿಗೆ ಬಂಪರ್ ಲಾಭವಾಗಲಿದೆ ಎಂದು ಹೇಳಲಾಗುತ್ತಿದೆ.
Mangala Margi Effect: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಂಗಳ ಗ್ರಹದ ನೇರ ಸಂಚಾರವು ಮೂರು ರಾಶಿಯವರಿಗೆ ಭಾರೀ ಅದೃಷ್ಟವನ್ನು ಕರುಣಿಸಲಿದೆ. ಈ ಸಮಯದಲ್ಲಿ ಈ ಮೂರು ರಾಶಿಯವರು ಅಪಾರ ಧನ ಸಂಪತ್ತಿನ ಒಡೆಯರಾಗುವುದು ಮಾತ್ರವಲ್ಲ, ಅವರು ಕೈ ಹಾಕಿದ ಪ್ರತಿ ಕೆಲಸದಲ್ಲಿಯೂ ಯಶಸ್ಸನ್ನು ಗಳಿಸುತ್ತಾರೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.