Manglore University : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿ.ವಿ.ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಇಂದು ಆಯೋಜಿಸಲ್ಪಟ್ಟ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಘಟನೆ ನಡೆಯಿತು.
ರಾಜ್ಯವಲ್ಲದೆ ಇಡೀ ವಿಶ್ವದಲ್ಲೇ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಹೈಕೋರ್ಟ್ ತೀರ್ಪಿನ ಬಳಿಕ ತಣ್ಣಗಾಗಿದ್ದ ಹಿಜಾಬ್ ಇದೀಗ ಮತ್ತೆ ಶುರುವಾಗಿದೆ. ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ಹಾಕಲು ಕೆಲ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮಂಗಳೂರಿನ ಹಂಪನಕಟ್ಟೆಯ ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಮಗೂ ಕೂಡ ಕಾಲೇಜಿಗೆ ಬರುವಾಗ ಕೇಸರಿ ಶಾಲು ಧರಿಸಲು ಅವಕಾಶ ನೀಡಿಬೇಕೆಂದು ಆಗ್ರಹಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಲೇಜುಗಳನ್ನು ಹೊಂದಿರುವ ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯಿಂದ ನೇಮಿಸಲ್ಪಟ್ಟ ತಜ್ಞರ ಸಮಿತಿಯಿಂದ ನೀಡಲಾದ ಚೌಕಟ್ಟನ್ನು ಅನುಸರಿಸಲು ನಿರ್ಧರಿಸಿದ್ದು ಇದು ಬಿಕಾಂ ಮತ್ತು ಬಿಬಿಎಗೆ ಅರ್ಥಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊರತುಪಡಿಸುತ್ತದೆ. ಶಿಕ್ಷಣ ತಜ್ಞರ ಸಮಿತಿಯ ವರದಿಯನ್ನು ಸೆಪ್ಟೆಂಬರ್ 2021 ರಲ್ಲಿ ಬಿಡುಗಡೆ ಮಾಡಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.