Why are Black Beads in Mangalsutra: ಮಂಗಳಸೂತ್ರದಲ್ಲಿ ಕಪ್ಪು ಬಣ್ಣದ ಮಣಿಗಳನ್ನೇ ಏಕೆ ಬಳಕೆ ಮಾಡುತ್ತಾರೆ ಎಂಬುದನ್ನು ತಿಳಿದಿದ್ದೀರಾ? ಅದರ ಹಿಂದಿನ ಧಾರ್ಮಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕಾರಣಗಳ ಬಗ್ಗೆ ನಾವು ಇಂದು ನಿಮಗೆ ಮಾಹಿತಿಯನ್ನು ನೀಡಲಿದ್ದೇವೆ.
Mangalasutra: ಭಾರತೀಯ ಸಂಸೃತಿಯಲ್ಲಿ ವಿವಾಹಿತ ಮಹಿಳೆಯರು ಮಂಗಳಸೂತ್ರವನ್ನು ಧರಿಸುತ್ತಾರೆ. ಅಷ್ಟಕ್ಕೂ, ಮದುವೆಯಾದ ಬಳಿಕ ಮಂಗಳ ಸೂತ್ರವನ್ನು ಧರಿಸುವುದರ ಹಿಂದಿನ ಉದ್ದೇಶವೇನು ಗೊತ್ತಾ?
Astrology Tips: ಮಂಗಳಸೂತ್ರವನ್ನು ವಿವಾಹಿತ ಮಹಿಳೆಯರು ಧರಿಸುತ್ತಾರೆ. ಇದನ್ನು ಮಧುಚಂದ್ರದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮಂಗಳಸೂತ್ರವಿಲ್ಲದೆ, ಮದುವೆ ಅಪೂರ್ಣವೆಂದು ಪರಿಗಣಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.