Bank Robbery Case: ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಮಂಗಳೂರು ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ ಮೂವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡರ ಮನೆ ಮೇಲೆ ಮಂಗಳೂರು ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು ಪಿಎಫ್ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಅಶ್ಲೀಲ ವರ್ತನೆಯ ವೀಡಿಯೋ ವೈರಲ್ ಆಗಿದ್ದು ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.ವೀಡಿಯೋ ಮಾಡಿರುವ ವಿದ್ಯಾರ್ಥಿಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.