Riyaz Khan son marriage : ಬಹುಭಾಷಾ ನಟ ರಿಯಾಜ್ ಖಾನ್ ಮತ್ತು ಉಮಾ ಅವರ ಪುತ್ರನ ಮದುವೆಯ ಕೆಲವು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.. ಅಲ್ಲದೆ, ಈ ಹಿಂದೂ ಮತ್ತು ಮುಸ್ಲಿಂ ಜೋಡಿಯ ಮಗ ಕ್ರಿಶ್ಚಿಯನ್ ಸಂಪ್ರದಾಯದಲ್ಲಿ ಮದುವೆಯಾಗಿದ್ದು ವಿಶೇಷವಾಗಿದೆ.. ಈ ಕುರಿತ ಇಂಟ್ರಸ್ಟಿಂಗ್ ವರದಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.