ಮಂಗಳನ ರಾಶಿಯ ಬದಲಾವಣೆಯು ಕುಂಭ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ವೈವಾಹಿಕ ಜೀವನದ ಸಮಸ್ಯೆಗಳು ಬಗೆಹರಿಯಲಿವೆ. ಪ್ರೀತಿಯ ಜೀವನದಲ್ಲಿ, ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಮೊದಲಿಗಿಂತ ಉತ್ತಮವಾಗಿರುತ್ತದೆ.
Mars Transit 2024: ಜ್ಯೋತಿಷ್ಯ ಶಾಸ್ತ್ರದಲ್ಲಿ, ಮಂಗಳನನ್ನು ಕಮಾಂಡರ್ ಗ್ರಹ ಎಂದು ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಮಂಗಳನು ಮೀನ ರಾಶಿಗೆ ಪ್ರವೇಶಿಸಲಿದ್ದು, ಇದರ ಪರಿಣಾಮವಾಗಿ ಕೆಲವು ರಾಶಿಯವರಿಗೆ ಬಂಪರ್ ಧನಲಾಭ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Mangal Gochar 2024: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇನ್ನೂ ಕೆಲವೇ ದಿನಗಳಲ್ಲಿ ಮಂಗಳ ರಾಶಿ ಪರಿವರ್ತನೆಯಾಗಲಿದ್ದು, ಇದರ ಪರಿಣಾಮವಾಗಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ ಎಂದು ಹೇಳಲಾಗುತ್ತಿದೆ.
Mars Transit in Scorpio: ಮಂಗಳ ಇತ್ತೀಚೆಗೆ ತನ್ನದೇ ಆದ ವೃಶ್ಚಿಕ ರಾಶಿಯಲ್ಲಿ ರಾಶಿ ಪರಿವರ್ತನೆ ಹೊಂದಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೆ, ಈ ಸಮಯವು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಸಾಬೀತು ಪಡಿಸಲಿದೆ.
ಮಂಗಳ ಮತ್ತು ಶುಕ್ರನ ಸಂಯೋಗವು ಕೆಲವು ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಮುಂದಿನ ಒಂದೂವರೆ ತಿಂಗಳು ಯಾವ ರಾಶಿಯವರಿಗೆ ಮಂಗಳ ಸಂಕ್ರಮಣ ಮತ್ತು ಶುಕ್ರ ಸಂಕ್ರಮಣ ಲಾಭವನ್ನು ನೀಡಲಿದೆ ನೋಡೋಣ.
Mangal Gochar 2023: ಮಂಗಳ ಗ್ರಹವು ಮೇ 10 ರಂದು ಕರ್ಕ ರಾಶಿಯನ್ನು ಪ್ರವೇಶಿಸುತ್ತದೆ. ಜುಲೈ 1 ರವರೆಗೆ ಅದೇ ಸ್ಥಾನದಲ್ಲಿ ಇರುತ್ತದೆ. ಈ ಸಂದರ್ಭದಲ್ಲಿ ಮಂಗಳನ ಸಂಕ್ರಮಣದಿಂದ 3 ರಾಶಿಗಳ ಮೇಲೆ ಅಪಾರ ಕೃಪೆ ತೋರಲಿದ್ದಾನೆ ಮಂಗಳ ದೇವ. ಅಂತಹ 3 ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ
ಜ್ಯೋತಿಷ್ಯದಲ್ಲಿ ಮಂಗಳನನ್ನು ಧೈರ್ಯ, ಶೌರ್ಯ, ಭೂಮಿ, ಮದುವೆಯ ಅಂಶವೆಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಮಂಗಳಣು ಶುಭ ಸ್ಥಾನದಲ್ಲಿದ್ದರೆ ಜೀವನದಲ್ಲಿ ಅಪಾರ ಸಂತೋಷ, ಸಮೃದ್ದಿ ಮನೆ ಮಾಡುತ್ತದೆ. ಮಂಗಳ ಗ್ರಹವು ಮೇ 10 ರಂದು ಕರ್ಕ ರಾಶಿಯನ್ನು ಪ್ರವೇಶಿಸುತ್ತದೆ. ಜುಲೈ 1 ರವರೆಗೆ ಈ ರಾಶಿಯಲ್ಲಿಯೇ ಇರುತ್ತದೆ.
ವೈದಿಕ ಜ್ಯೋತಿಷ್ಯದಲ್ಲಿ ಧೈರ್ಯ, ಶೌರ್ಯ, ವಿವಾಹಕಾರಕ ಎಂದು ಬಣ್ಣಿಸಲಾಗಿರುವ ಮಂಗಳ ಗ್ರಹವು ನಿನ್ನೆಯಷ್ಟೇ ಮಿಥುನ ರಾಶಿಯನ್ನು ಪ್ರವೇಶಿಸಿದೆ. ಈ ಸಮಯದಲ್ಲಿ ಮಂಗಳನು ಕೆಲವು ರಾಶಿಯವರ ಜೀವನದಲ್ಲಿ ಅಮಂಗಳಕರ ಫಲಗಳನ್ನು ನೀಡಲಿದ್ದಾನೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಈ ರಾಶಿಯವರನ್ನು ಮುಂದಿನ ಎರಡು ತಿಂಗಳುಗಳು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದು ಮಾರ್ಚ್ 13ರ ಬೆಳಿಗ್ಗೆ 5.30 ರ ಸುಮಾರಿಗೆ ಮಂಗಳ ಗ್ರಹವು ರಾಶಿ ಪರಿವರ್ತನೆ ಹೊಂದಿ ಮಿಥುನ ರಾಶಿಯನ್ನು ಪ್ರವೇಶಿಸಿದೆ. ಇದರೊಂದಿಗೆ ನಾಲ್ಕು ರಾಶಿಯವರ ಜೀವನದಲ್ಲಿ ಮಂಗಳನ ವಕ್ರ ದೃಷ್ಟಿಯೂ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಯಾವ ರಾಶಿಯವರು ಎಚ್ಚರಿಕೆಯಿಂದ ಇರುವುದು ಅಗತ್ಯ ತಿಳಿಯಿರಿ.
Mangal Rashi Parivartan: ಇನ್ನು ಹತ್ತು ದಿನಗಳಲ್ಲಿ ಗ್ರಹಗಳ ಅಧಿಪತಿ ಮಂಗಳ ತನ್ನ ರಾಶಿಚಕ್ರವನ್ನು ಬದಲಾಯಿಸುವ ಮೂಲಕ ತುಲಾ ರಾಶಿಯನ್ನು ಪ್ರವೇಶಿಸಲಿದ್ದಾನೆ. ಮಂಗಳನ ಈ ರಾಶಿ ಬದಲಾವಣೆಯು ಕೆಲವು ರಾಶಿಯವರ ಅದೃಷ್ಟವನ್ನು ಬೆಳಗಿಸಲಿದೆ ಎಂದು ಹೇಳಲಾಗುತ್ತಿದೆ.
ಮಂಗಳ ಗ್ರಹವು ಮೇ 17 2022 ರಂದು ಬೆಳಿಗ್ಗೆ 09:52 ಕ್ಕೆ ಮೀನ ರಾಶಿ ಪ್ರವೇಶಿಸಿದ್ದಾನೆ. ಜೂನ್ 27 ರ ಬೆಳಿಗ್ಗೆ 6 ಗಂಟೆವರೆಗೆ ಇದೇ ರಾಶಿಯಲ್ಲಿ ಇರಲಿದ್ದಾನೆ. ನಂತರ ಮಂಗಳ ಮೀನ ರಾಶಿಯಿಂದ ಮೇಷ ರಾಶಿಗೆ ಪ್ರವೇಶಿಸಲಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.