Maruti Suzuki Offers: ಮಾರುತಿ ಜಿಮ್ನಿ ಮೇಲೂ ಭರ್ಜರಿ ಕೊಡುಗೆ ಲಭ್ಯವಿದೆ. ಜಿಮ್ನಿಯ ಲೈಫ್ಸ್ಟೈಲ್ SU ಮೇಲೆ 50 ಸಾವಿರ ರೂ. ಕ್ಯಾಶ್ಬ್ಯಾಕ್ ಲಭ್ಯವಿದೆ. ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯವನ್ನು ಹೊಂದಿದೆ. ಜಿಮ್ನಿಯ 1.5 ಲೀಟರ್ ಪೆಟ್ರೋಲ್ ಇಂಜಿನ್ 105hp, 134Nm ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೀಡಲಾಗಿದೆ.
Maruti SUV: ಮಾರುತಿ ಸುಜುಕಿ ತನ್ನ ಗ್ರ್ಯಾಂಡ್ ವಿಟಾರಾ SUVಯ ರಫ್ತು ಪ್ರಕ್ರಿಯೆಯನ್ನು ಆರಂಭಿಸಿದೆ, ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಈ ಕಾರನ್ನು ಬಿಡುಗಡೆ ಮಾಡಲಾಗಿದೆ. ಮಾರುತಿ ಗುರುವಾರ ಈ ಕುರಿತು ಮಾಹಿತಿಯನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.