big shock to these five star players: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಕ್ಟೋಬರ್ 25 ರಂದು ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಇದರಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಮಂಡಳಿಯು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಂಡವನ್ನೂ ಪ್ರಕಟಿಸಿದೆ. ಹಲವು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ.
Mayank Yadav IPL 2025: ಐಪಿಎಲ್ 2025 ರ ಮೆಗಾ ಹರಾಜಿನ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸ್ ಯುವ ವೇಗಿ ಮಯಾಂಕ್ ಯಾದವ್ ಅವರನ್ನು ಉಳಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಅದೂ ಕೂಡ ಬರೋಬ್ಬರಿ ರೂ. 14 ಕೋಟಿಗೆ...
Fastest Bowler in Cricket History: ಇಲ್ಲಿಯವರೆಗೂ ಯಾವುದೇ ಬೌಲರ್ ಶೋಯೆಬ್ ಅಖ್ತರ್ ಅವರ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿಲ್ಲ. ಆದರೆ ಓರ್ವ ಬೌಲರ್ ಮಾತ್ರ ಆ ದಾಖಲೆ ಮುರಿಯುವ ಸಾಮಾರ್ಥ್ಯ ಹೊಂದಿದ್ದಾನೆ.
Zaheer Khan: ಭಾರತ ಕ್ರಿಕೆಟ್ ತಂಡದ ಕೋಚಿಂಗ್ನಲ್ಲಿ ವಿಶ್ವಕಪ್ ವಿಜೇತ ಹಾಗೂ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರ ಯುಗ ಆರಂಭವಾಗಿದೆ. ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಬಿಸಿಸಿಐ ನೇಮಕ ಮಾಡಿದೆ. ಈ ವಿಷಯವನ್ನು ಮಂಗಳವಾರ ಅಧಿಕೃತವಾಗಿ ಬಹಿರಂಗಪಡಿಸಲಾಗಿದೆ. ರಾಹುಲ್ ದ್ರಾವಿಡ್ ಉತ್ತರಾಧಿಕಾರಿಯಾಗಿ ಗಂಭೀರ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
IPL 2024: ಮಯಾಂಕ್ ಯಾದವ್ ಅವರು ಐಪಿಎಲ್ನ ಆರಂಭಿಕ ಪಂದ್ಯಗಳಲ್ಲಿ ಗಂಟೆಗೆ 156.7 ಕಿಲೋಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಸತತ ಎರಡು ಪಂದ್ಯಗಳಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಆಗಿದ್ದರು. ಅವರು ತಮ್ಮ ಮೂರನೇ ಪಂದ್ಯದಲ್ಲಿ ಗಾಯಗೊಂಡ ನಂತರ ನಾಲ್ಕು ವಾರಗಳ ಕಾಲ ಹೊರಗುಳಿದಿದ್ದರು. ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ, ಅವರು ಮಂಗಳವಾರ ಮುಂಬೈ ಇಂಡಿಯನ್ಸ್ ವಿರುದ್ಧ ಪುನರಾಗಮನ ಮಾಡಿದರು,
IPL 2024: ಮಯಾಂಕ್ ಯಾದವ್ ಕೇವಲ ಎರಡು ಪಂದ್ಯಗಳನ್ನು ಆಡಿದ್ದಾರೆ, ಆದರೆ ಆಡಿದ ಅಷ್ಟೇ ಪಂದ್ಯದಲ್ಲಿ ಬಿರುಗಾಳಿ ಪ್ರದರ್ಶನ ತೋರಿದ್ದು ಸುಳ್ಳಲ್ಲ. 21 ವರ್ಷದ ಯುವ ಬೌಲರ್ ಕೇವಲ 2 ಪಂದ್ಯಗಳಲ್ಲಿ ವೇಗದ ದಾಖಲೆಗಳನ್ನು ಸೃಷ್ಟಿಸಿದ್ದಾರೆ.
IPL 2024 : ಐಪಿಎಲ್ 2024ರ 15 ನೇ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯವು ಲಕ್ನೋ ಸೂಪರ್ ಜೇಂಟ್ಸ್ ಹಾಗೂ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೇಂಟ್ಸ್ ತಂಡ 28 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.