Free Medical Course College: ವೈದ್ಯಕೀಯ ಕೋರ್ಸ್ ಮಾಡಲು ಯೋಚಿಸುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಶುಭ ಸುದ್ದಿ. ವೈದ್ಯಕೀಯ ಕೋರ್ಸ್ಗಳನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುವ ಮೆಡಿಕಲ್ ಕಾಲೇಜಿನ ಬಗ್ಗೆ ನಾವಿಲ್ಲಿ ಮಾಹಿತಿ ನೀಡಲಿದ್ದೇವೆ.
Medical student Suicide Case: ತನ್ನ ಡೆತ್ನೋಟ್ನಲ್ಲಿ ಸಾವಿಗೆ ಕಾರಣವನ್ನು ತಿಳಿಸಿರುವ ವಿದ್ಯಾರ್ಥಿನಿ ಹಲವರ ಹೆಸರುಗಳನ್ನು ಉಲ್ಲೆಖಿಸಿದ್ದಾಳೆ. ‘ನನ್ನ ಕಾಲೇಜಿನ ಪ್ರಾಧ್ಯಾಪಕರು ಮತ್ತು ಸಿನಿಯರ್ಗಳು ನನಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಾನಸಿಕವಾಗಿ ನಿಂದಿಸಿದ್ದಾರೆ’ ಎಂದು ಆರೋಪಿಸಿದ್ದಾಳೆ.
ಯಾದಗಿರಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಒಲಿದು ಬಂದಿದೆ. 2022-23ನೇ ಸಾಲಿಗೆ ಭಾರತೀಯ ಮೆಡಿಕಲ್ ಕೌನ್ಸಿಲ್ನಿಂದ 150 ಸೀಟುಗಳು ಘೋಷಣೆಯಾಗಿದೆ. ಕೇಂದ್ರದ IMCಯಿಂದ 150 ಎಮ್ಬಿಬಿಎಸ್ ಸೀಟು ಮೊದಲ ಬ್ಯಾಚ್ನಲ್ಲಿ ಲಭ್ಯವಾಗಲಿದೆ. ವೈದ್ಯಕೀಯ ಶಿಕ್ಷಣ ಈ ಭಾಗದ ವಿದ್ಯಾರ್ಥಿಗಳ ಕನಸಿಗೆ ಸರ್ಕಾರದ ನೆರವು ಸಿಗಲಿದೆ. ಕೇಂದ್ರ 60% ಹಾಗೂ ರಾಜ್ಯ ಸರ್ಕಾರದ 40% ಅನುದಾನದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿದೆ. ಶೀಘ್ರ ಕಾಮಗಾರಿ ಮುಗಿಸಲು ಆಗ್ರಹ ವ್ಯಕ್ತವಾಗಿದೆ.
Medical Education - ವೈದ್ಯಕೀಯ ವಿಜ್ಞಾನದಲ್ಲಿ ಅಧ್ಯಯನ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದ ಈ ನಿರ್ಧಾರ ತುಂಬಾ ಮಹತ್ವದ್ದಾಗಿದೆ. ಇದರಿಂದ ಮಧ್ಯಮ ವರ್ಗದಿಂದ ಬರುವ ವಿದ್ಯಾರ್ಥಿಗಳೂ ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ವ್ಯಾಸಂಗ ಮಾಡಲು ಸಾಧ್ಯವಾಗಲಿದೆ.
ಮಾರ್ಚ್ 21ರ ಹೋಳಿ ಕಾರ್ಯಕ್ರಮದ ಬಳಿಕ ಕಾಲೇಜು ಅಧಿಕಾರಿಗಳು ಈ ಆದೇಶ ಹೊರಡಿಸಿದ್ದು, ಪ್ರತಿಷ್ಟಿತ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ವಿದ್ಯಾರ್ಥಿಗಳು ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.