ದೆಹಲಿ ವಿಧಾನಸಭೆಯ ಏಕದಿನ ಅಧಿವೇಶನದಲ್ಲಿ ಕೇಂದ್ರದ ಮೂರು ಕೃಷಿ ಮಸೂದೆಗಳನ್ನು ಹರಿದು ಹಾಕಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದೆ ಮೀನಾಕ್ಷಿ ಲೆಖಿ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೆಜಿರ್ವಾಲ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾಡೆಲ್ಲಾ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ ಒಂದು ದಿನದ ನಂತರ, ಬಿಜೆಪಿ ಸಂಸದೆ ಮೀನಾಕ್ಷಿ ಲೆಖಿ ಇಂದು ತಮ್ಮ ಹೇಳಿಕೆಯನ್ನು ಕೇಂದ್ರ ಸರ್ಕಾರದ ಉಪಕ್ರಮಗಳ ಬಗ್ಗೆ ಸಾಕ್ಷರರು ಹೇಗೆ ಶಿಕ್ಷಣ ಪಡೆಯಬೇಕು ಎಂಬುದಕ್ಕೆ ಪರಿಪೂರ್ಣ ಉದಾಹರಣೆ ಎಂದು ವ್ಯಂಗ್ಯವಾಡಿದ್ದಾರೆ.
"ಕಾಂಗ್ರೆಸ್ ಮುಖಂಡ ಸಿದ್ಧು ಪಾಜಿ ಎಲ್ಲಿ ತಲೆಮರೆಸಿಕೊಂಡಿದ್ದಾರೆ?, ಇಷ್ಟೆಲ್ಲಾ ಆದ ಬಳಿಕವೂ ಅವರು ISI ಮುಖ್ಯಸ್ಥನನ್ನು ತಬ್ಬಿಕೊಳ್ಳಲು ಮುಂದಾದರೆ, ಸಿದ್ಧು ಅವರ ವರ್ತನೆಯನ್ನು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಪರಿಗಣಿಸಬೇಕು"
By accepting cookies, you agree to the storing of cookies on your device to enhance site navigation, analyze site usage, and assist in our marketing efforts.