Megha Shetty : ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ನಟಿ, ಇವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡುತ್ತಾರೆ . ಜೊತೆ ಜೊತೆಯಲಿ ಎಂಬ ಕನ್ನಡ ಧಾರಾವಾಹಿಯೊಂದಿಗೆ ಅವರು ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು . ಕನ್ನಡ ಚಲನಚಿತ್ರ ಟ್ರಿಪಲ್ ರೈಡಿಂಗ್ ನಲ್ಲಿ ತಮ್ಮ ಚೊಚ್ಚಲ ಪ್ರವೇಶ ಮಾಡಿದರು .ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ಕೆಂಡಸಂಪಿಗೆ ಕನ್ನಡ ಧಾರಾವಾಹಿಯನ್ನು ಸಹ-ನಿರ್ಮಾಣ ಮಾಡಿದ್ದಾರೆ
Megha Shetty : ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ನಟಿ, ಇವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡುತ್ತಾರೆ . ಜೊತೆ ಜೊತೆಯಲಿ ಎಂಬ ಕನ್ನಡ ಧಾರಾವಾಹಿಯೊಂದಿಗೆ ಅವರು ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು . ಕನ್ನಡ ಚಲನಚಿತ್ರ ಟ್ರಿಪಲ್ ರೈಡಿಂಗ್ ನಲ್ಲಿ ತಮ್ಮ ಚೊಚ್ಚಲ ಪ್ರವೇಶ ಮಾಡಿದರು .ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ಕೆಂಡಸಂಪಿಗೆ ಕನ್ನಡ ಧಾರಾವಾಹಿಯನ್ನು ಸಹ-ನಿರ್ಮಾಣ ಮಾಡಿದ್ದಾರೆ
Megha Shetty : ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ನಟಿ, ಇವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡುತ್ತಾರೆ . ಜೊತೆ ಜೊತೆಯಲಿ ಎಂಬ ಕನ್ನಡ ಧಾರಾವಾಹಿಯೊಂದಿಗೆ ಅವರು ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು . ಕನ್ನಡ ಚಲನಚಿತ್ರ ಟ್ರಿಪಲ್ ರೈಡಿಂಗ್ ನಲ್ಲಿ ತಮ್ಮ ಚೊಚ್ಚಲ ಪ್ರವೇಶ ಮಾಡಿದರು .ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ಕೆಂಡಸಂಪಿಗೆ ಕನ್ನಡ ಧಾರಾವಾಹಿಯನ್ನು ಸಹ-ನಿರ್ಮಾಣ ಮಾಡಿದ್ದಾರೆ
Megha Shetty Latest Photoshoot: ಕನ್ನಡ ಕಿರುತೆರೆಯ ಜೊತೆ ಜೊತೆಯಲಿ ಸೀರಿಯಲ್ ಮೂಲಕ ಕನ್ನಡಿಗರಿಗೆ ಪರಿಚಯವಾದ ನಟಿ ಮೇಘಾ ಶೆಟ್ಟಿ, ಸದಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವರು, ಇತ್ತೀಚೆಗೆ ಮಾರ್ಡನ್ ಡ್ರೆಸ್ನಲ್ಲಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.
Megha Shetty : ಭಾರತೀಯ ಚಲನಚಿತ್ರ ನಟಿ ಮತ್ತು ಕಿರುತೆರೆ ನಟಿ. ಜೀ ಕನ್ನಡದ 'ಜೊತೆ ಜೊತೆಯಲಿ' ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಪಾದಾರ್ಪಣೆ ಮಾಡಿದವರು. ಟ್ರಿಪಲ್ ರೈಡಿಂಗ್ ಚಲನಚಿತ್ರದ ಮೂಲಕ ಮೇಘಾ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ಕೆಂಡಸಂಪಿಗೆ ಕನ್ನಡ ಧಾರಾವಾಹಿಯನ್ನು ಸಹ-ನಿರ್ಮಾಣ ಮಾಡಿದ್ದಾರೆ.
Megha Shetty and Dhanveer Gowda Video: ಅಭುವನಸ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ರವೀಂದ್ರ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನು ಕಿರಿಕ್ ಪಾರ್ಟಿ, ಕಾಂತಾರ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದ್ದ ಅಜನೀಶ್ ಲೋಕನಾಥ್ ಅವರೇ ಈ ಸಿನಿಮಾಗೂ ಸಂಗೀತ ಸಂಯೋಜಿಸಿದ್ದು, ಶ್ವೇತ್ ಪ್ರಿಯಾ ನಾಯಕ್ ಛಾಯಾಗ್ರಹಣ ಮಾಡಿದ್ದಾರೆ.
Sandalwood Actress Megha Shetty: ಜೊತೆ ಜೊತೆಯಲಿ ಸೀರಿಯಲ್ ಖ್ಯಾತಿಯ ನಟಿ ಮೇಘಾ ಶೆಟ್ಟಿ, ಕಳೆದ ಒಂದು ವರ್ಷದ ಹಿಂದೆ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿ, ಇದೀಗ ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
Challenging Star Darshan: ಕೈವ ಟ್ರೇಲರ್ ಲಾಂಚ್ ಸಮಾರಂಭದಲ್ಲಿ, ನಟ ದರ್ಶನ್ ವೇದಿಕೆ ಏರಿ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡುತ್ತಾ "ಮೊದ್ಲು ನಮ್ ತಾಯಿನ ನಾವ್ ಪ್ರೀತ್ಸೋದ್ ಕಳಿಯೋಣ" ಎಂದು ಕಾವೇರಿ ಹಾಗೂ ಕನ್ನಡ ಚಿತ್ರಗಳ ಬಗ್ಗೆ ಮಾತನಾಡಿದ್ದಾರೆ. ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Kaiva Action Teaser: ನಟ ಧನ್ವೀರ್ ಅಭಿನಯದ ಕೈವ ಚಿತ್ರಕ್ಕೂ, 1983ರಲ್ಲಿ ಬೆಂಗಳೂರಿನ ಏಳು ಅಂತಸ್ತಿನ ಗಂಗಾರಾಮ್ ಕಟ್ಟಡ ಕುಸಿದಿತ ಫಟನೆಯ ದುರಂತಕ್ಕೂ ಏನೋ ಕನೆಕ್ಷನ್ ಇದೆಯಂತೆ. ಇದ ಕುರಿತು ಕಂಪ್ಲೀಟ್ ಮಾಹಿತಿ ಇಲ್ಲಿದೆ.
Megha Shetty: ಜೊತೆ ಜೊತೆಯಲಿ ಸೀರಿಯಲ್ ಖ್ಯಾತಿಯ ಮೇಘಾ ಶೆಟ್ಟಿ, ಸದ್ಯ ಸಿನಿಮಾಗಳಲ್ಲಿ ಬಿಸಿಯಾಗಿದ್ದಾರೆ. ನಟಿ ಮೇಘಾ ಇದೀಗ ಪ್ರಜ್ವಲ್ ದೇವರಾಜ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಾಗಾದ್ರೆ ಯಾವ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆಂಬ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Megha Shetty Entry to Bigg Boss: ಕನ್ನಡದ ಕಿರುತೆರೆ ನಟಿ ಮೇಘಾ ಶೆಟ್ಟಿ ಬಿಗ್ ಬಾಸ್ ಸೀಸನ್ 10ಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಈ ವಿಚಾರವಾಗಿ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
Megha Shetty : ಜನ ಮೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜೊತೆ ಜೊತೆಯಲಿ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು ತಮ್ಮ ನಟನೆ ಮತ್ತು ಸೌಂದರ್ಯ ಮೂಲಕ ಪ್ರೇಕ್ಷಕರ ಮನಗೆದ್ದ ಮೇಘಾ ಶೆಟ್ಟಿ ಇದೀಗ ಬೆಳ್ಳಿ ಪರದೆಯ ಮೇಲೆ ಮೋಡಿ ಮಾಡುತ್ತಿದ್ದಾರೆ. ಅಷ್ಟು ಸಾಲದಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರುವ ಚೆಲುವೆ ಆಗಾಗ ಹಾಟ್ ಫೋಟೋಸ್ ಮೂಲಕ ಹೈಪ್ ಕ್ರಿಯೇಟ್ ಮಾಡುತ್ತಿರುತ್ತಾರೆ. ಸಧ್ಯ ಹೊಸ ಫೋಟೋಶೂಟ್ನಲ್ಲಿ ಮಿಂಚಿರುವ ನಟಿಯ ಚಿತ್ರಗಳು ಇಂಟರ್ನೆಟ್ನಲ್ಲಿ ವೈರಲ್ ಆಗಿವೆ.
Megha Shetty Viral Photos : ಜೊತೆಜೊತೆಯಲಿ ಧಾರಾವಾಹಿಯ ಅನು ಪಾತ್ರದ ಮೂಲಕ ಎಲ್ಲರ ಮನಗೆದ್ದ ನಟಿ ಮೇಘಾ ಶೆಟ್ಟಿ. ಸದ್ಯ ಈ ನಟಿ ಕಿರುತೆರೆಯಿಂದ ಚೆಂದನವನಕ್ಕೂ ಪಾರ್ದಪಣೆ ಮಾಡಿದ್ದಾರೆ. ಹೀಗೆ ಕಿರುತೆರೆ ಹಾಗೂ ಚೆಂದನವನದಲ್ಲಿ ಸಕ್ರಿಯವಾಗಿರುವ ಮೇಘಾ ಶೆಟ್ಟಿ ಬಿಗ್ ಬಾಸ್ಗೆ ಹೋಗುತ್ತಾರೆ ಎನ್ನುವ ಸುದ್ದಿ ಜೋರಾಗಿ ಕೇಳಿಬರುತ್ತದೆ. ಇದೆಲ್ಲದರ ನಡುವೆ ನಟಿ ಲಂಗಾ ಧಾವಣಿ ತೊಟ್ಟು ಕ್ಯಾಮರಾಗೆ ಪೋಸ್ ಕೊಟ್ಟಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಪೋಟೋಸ್ ಇಲ್ಲಿವೆ..
Megha Shetty Viral Photos : ಕನ್ನಡದ ಜೊತೆಜೊತೆಯಲಿ ಸಿರೀಯಲ್ ಮೂಲಕ ಎಲ್ಲರ ಮನಕದ್ದ ಚೆಲುವೆ ಮೇಘಾ ಶೆಟ್ಟಿ ಇದೀಗ ಚಂದನವನಕ್ಕೂ ಕಾಲಿಟ್ಟಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯವಾಗಿರುವ ಈ ನಟಿ ಡಿಪ್ರೇಂಟ್ ಆಗಿರೋ ಪೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಮೇಘಾ ಶೆಟ್ಟಿ ಲಂಗಾ ಧಾವಣಿ ಪೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಪೋಟೋಸ್ ಇಲ್ಲಿವೆ.
ಈ ವರ್ಷ ತೆರೆ ಕಾಣುತ್ತಿರುವ ಚಿತ್ರಗಳ ಪೈಕಿ ಅತೀ ಹೆಚ್ಚು ಕುತೂಹಲ ಮೂಡಿಸುತ್ತಿರುವ ಆಕ್ಷನ್ ಪ್ಯಾಕೇಜ್ ಚಿತ್ರ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ ಮರಾಠಿ ಹಿಂದಿ ತೆಲುಗು ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿರುವ 'ಆಪರೇಷನ್ ಲಂಡನ್ ಕೆಫೆ' ಬಹುತೇಕ ಚಿತ್ರೀಕರಣ ಮುಗಿಸಿದ್ದು. ಚಿತ್ರದ ಡಬ್ಬಿಂಗ್ ಹಂತದ ಚಟುವಟಿಕೆಗಳು ಭರದಿಂದ ಸಾಗುತ್ತಿದೆ.
Megha Shetty Cute Photos : ಜೊತೆಜೊತೆಯಲಿ ಸಿರೀಯಲ್ ಮೂಲಕ ಮನೆಮಾತಾದ ನಟಿ ಮೇಘಾ ಶೆಟ್ಟಿ ಇದೀಗ ಬೆಳ್ಳಿತೆರೆಗೂ ಕಾಲಿಟ್ಟಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯವಾಗಿರುವ ಇವರು ಹೊಸ ಹೊಸ ಗೆಟಪ್ನ ಪೋಟೋಗಳನ್ನು ಶೇರ್ ಮಾಡಿ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಮೊಲದಂತೆ ಪೋಸ್ ಕೊಟ್ಟು ಪೋಟೋ ಶೂಟ್ ಮಾಡಿಸಿದ್ದಾರೆ. ಆ ಪೋಟೋಸ್ ಇಲ್ಲಿವೆ ನೋಡಿ..
Megha Shetty photos : ಜನ ಮೆಚ್ಚಿನ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಜೊತೆ ಜೊತೆಯಲಿ’ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ದಿನದಿಂದ ತಮ್ಮ ಅದ್ಭುತ ಸೌಂದರ್ಯದ ಮೂಲಕ ಫ್ಯಾನ್ಸ್ ಹೃದಯ ಗೆಲ್ಲುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸುಂದರಿಯ ಫೋಟೋ ಶೂಟ್ ಸಖತ್ ಹೈಪ್ ಮೂಡಿಸುತ್ತಿದೆ..
ಜೊತೆಜೊತೆಯಲಿ ಸಿರೀಯಲ್ನ ಅನು ಪಾತ್ರದಿಂದ ಮನೆಮಾತಾಗಿರುವ ಮೇಘಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಟಿ. ಇವರು ವಿಭಿನ್ನ ರೀತಿಯ ಪೋಟೋಗಳನ್ನು ಹರಿಬಿಡುತ್ತಾರೆ. ಇವರ ಪೋಟೋಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.