‘ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಬಿಡುವುದಿಲ್ಲವೆಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಏಕೆ ಮೌನವಾಗಿದ್ದಾರೆ?'
ಮೇಕೆದಾಟು (Mekedatu) ಪಾದಯಾತ್ರೆಯಲ್ಲಿ ನಿಮ್ಮ ಫೋಟೋ ಇರಲಿಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ನನಗೆ ಫೋಟೋ ಹಾಕಿಸಿಕೊಂಡು ಹೆಸರು ಹೇಳಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಒಂದು ಸಾವಿರ ಕೋಟಿ ಅನುದಾನ ಘೋಷಿಸಿರುವ ನಿರ್ಧಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯ ಎರಡನೇ ಹಂತ ಇಂದು ಮುಗಿದಿದ್ದು, ಬಸವನಗುಡಿಯ ನ್ಯಾಷನಲ್ ಕಾಲೇಜಿನ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡಲು ಕೇಂದ್ರ-ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡುವ ಮೂಲಕ ಪಾದಯಾತ್ರೆ ಮುಕ್ತಾಯಗೊಂಡಿತು.
ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ನಿರೀಕ್ಷೆಯಂತೆ ನಾವು ಹಣ ನೀಡಲು ಆಗಿಲ್ಲ. ಇದನ್ನು ನಾವು ಒಪ್ಪಿಕೊಳ್ಳುತ್ತೇವೆ. ಮೇಕೆದಾಟು ಯೋಜನೆ ಜಾರಿಗೆ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆಂದು ಸಚಿವ ಕಾರಜೋಳ ಹೇಳಿದ್ದಾರೆ.
ಮೇಕೆದಾಟು ಪಾದಯಾತ್ರೆ 2.0 (Mekedatu Padayatre) ಬೆಂಗಳೂರಿಗೆ ಕಾಂಗ್ರೆಸ್ ನಾಯಕರು ಆಗಮಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಹಲವರ ವಿರುದ್ಧ ಎಫ್ ಐಆರ್ (FIR) ದಾಖಲು ಮಾಡಿದ್ದ ಕಾರಣ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಒಂದು ಕಡೆ ಓಟಿಗಾಗಿ ತಮಿಳುನಾಡು ಪರ ಕಾಂಗ್ರೆಸ್ ಪಕ್ಷದ ನಾಯಕರು ಅಲ್ಲಿನ ನಾಯಕರ ಕೈ ಹಿಡಿಯುತ್ತಾರೆ, ಮತ್ತೊಂದೆಡೆ ನೀರಿಗಾಗಿ ಪರದಾಡುತ್ತಿರುವ ಕರ್ನಾಟಕದ ಜನತೆಗೆ ಕೈಕೊಡುತ್ತಿದ್ದಾರೆ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
ಮೇಕೆದಾಟು ಯೋಜನೆಯ (Mekedatu Padayatre) ವಸ್ತುಸ್ಥಿತಿಯ ಅರಿವಿದ್ದರೂ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.