Metro Ticket Booking: ನೀವೂ ಕೂಡ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ ಮತ್ತು ನೀವು ಟಿಕೆಟ್ ಕೌಂಟರ್ನಲ್ಲಿ ಪ್ರತಿದಿನ ಸರದಿ ಸಾಲಿನಲ್ಲಿ ನಿಂತು ಬೇಸತ್ತು ಹೋಗಿದ್ದರೆ, ಇದೀಗ ಕೆಲವೇ ನಿಮಿಷಗಳಲ್ಲಿ ನಿಮ್ಮ ಜೇಬಿಗೆ ನೀವು ಬೇಕೆಂದಾಗ ಮೆಟ್ರೋ ಟಿಕೆಟ್ ಬರಲಿದೆ. ಹೇಗೆ ಅಂತೀರಾ? ಈ ವರದಿ ಓದಿ
ರಾಜಧಾನಿ ತಿರುವನಂತಪುರದ ನಂತರ ಕೇರಳದ ಎರಡನೇ ಅತಿದೊಡ್ಡ ನಗರ ಹಾಗೂ ದೇಶದ ಪ್ರಮುಖ ಬಂದರುಗಳಲ್ಲಿ ಒಂದಾದ ಕೊಚ್ಚಿ ಅಥವಾ ಕೊಚಿನ್ ಮಹಾನಗರದಲ್ಲಿ ಐತಿಹಾಸಿಕ ಯೋಜನೆಯೊಂದಕ್ಕೆ ಚಾಲನೆ ದೊರೆಯಲಿದೆ. ದೇಶದ ಮೊಟ್ಟಮೊದಲ ಜಲ ಮೆಟ್ರೋ ಸಾರಿಗೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಇಂತಹ ವಿಶಿಷ್ಟ ನಗರ ಜಲ ಸಾರಿಗೆ ವ್ಯವಸ್ಥೆ ಭಾರತ ಮಾತ್ರವಲ್ಲದೆ, ದಕ್ಷಿಣ ಏಷ್ಯಾದಲ್ಲಿಯೇ ಮೊದಲನೇಯದೆಂಬುದು ವಿಶೇಷ
Viral Video : ದೆಹಲಿ ಮೆಟ್ರೋದಲ್ಲಿ ವಿಚಿತ್ರ ಬಟ್ಟೆ ಧರಿಸಿ ಬಂದಿದ್ದ ಹುಡುಗಿಯ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಸೆನ್ಸೇಷನ್ ಸೃಷ್ಟಿಸುತ್ತಿದೆ. ದೇಸಿ ಉರ್ಫಿ ಜಾವೇದ್ ಎಂದು ಹಲವೆಉ ಈ ವಿಡಿಯೋಗೆ ಕಾಮೆಂಟ್ ಮಾಡಿದ್ದಾರೆ.
ಮೆಟ್ರೋ ಪಿಲ್ಲರ್ ದುರಂತದಿಂದ ತಾಯಿ, ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಸಂಪೂರ್ಣ ತನಿಖಾ ರಿಪೋರ್ಟ್ ಕೊಡುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆ ಚುರುಕುಗೊಂಡಿದೆ.. ಒಂದೂವರೆ ಗಂಟೆ ಮೆಟ್ರೋ ಎಂಡಿ ಅಂಜುಂ ಪರ್ವೇಜ್ ವಿಚಾರಣೆ ನಡೆಸಲಾಗಿದೆ.
Viral Video: ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಪ್ರಯಾಣಿಕನೊಬ್ಬ ಚಲಿಸುತ್ತಿರುವ ಮೆಟ್ರೋ ಬಾಗಿಲನ್ನು ತೆರೆದು ಸ್ಟೇಷನ್ ಗೆ ಜಿಗಿಯುತ್ತಿರುವುದನ್ನು ನೀವು ನೋಡಬಹುದು. ಆದರೆ, ಈ ರೀತಿ ಮಾಡುವುದು ಎಷ್ಟೊಂದು ಅಪಾಯಕಾರಿಯಾಗಿದೆ ಎಂಬುದನ್ನು ನೀವು ವಿಡಿಯೋ ನೋಡಿ ಅಂದಾಜಿಸಬಹುದು.
ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ BMRCL ಎಂಡಿ ಅಂಜುಂ ಪರ್ವೇಜ್ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. BMRCL ಎಂಡಿ ಪರ್ವೇಜ್ ಸೇರಿ 15 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.
ಕ್ರಿಕೆಟ್ ಪ್ರಿಯರಿಗೆ ಮೆಟ್ರೋ ನಿಗಮದಿಂದ ಗುಡ್ ನ್ಯೂಸ್ ನೀಡಿದೆ. ಜೂನ್ 19ರಂದು ಮೆಟ್ರೋದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಆ ದಿನ ಬೆಂಗಳೂರಿನಲ್ಲಿ ಭಾರತ ಮತ್ತು ದ.ಆಫ್ರಿಕಾ ನಡುವೆ ಕ್ರಿಕೆಟ್ ಪಂದ್ಯ ನಡೆಯಲಿದೆ.
Radhe Shyam: ಪ್ರಭಾಸ್ (Prabhas) ಹಾಗೂ ಪೂಜಾ ಹೆಗ್ಡೆ (Pooja Hegde) ಅಭಿನಯದ 'ರಾಧೆ ಶ್ಯಾಮ್' ಈಗಾಗಲೇ ಹಲವು ಕಾರಣಗಳಿಂದ ಸದ್ದು ಮಾಡುತ್ತಿದೆ. ರಿಲೀಸ್ ಗೂ ಮುಂಚೆ ಭರ್ಜರಿ ಪ್ರಮೋಷನ್ ನಡೆಯುತ್ತಿದೆ.
ಮೆಟ್ರೋ 2ಎ ಹಂತದಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರಂವರೆಗೂ ಮತ್ತು 2ಬಿ ಹಂತದಲ್ಲಿ ಕೆ.ಆರ್ಪುರಂನಿಂದ ಹೆಬ್ಬಾಳ ಜಂಕ್ಷನ್ ಮಾರ್ಗವಾಗಿ ವಿಮಾನ ನಿಲ್ದಾಣದವರೆಗೂ ಮೆಟ್ರೋ ರೈಲು ಯೋಜನೆಯನ್ನು ರೂಪಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.