ಆನ್ಲೈನ್ ಕ್ಲಾಸ್ ಮಾಡಲು ಅಡ್ಡಿ ಇರುವುದಿಲ್ಲ. 9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು (ಕಂಟೇನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಮಾತ್ರ) ಪೋಷಕರ ಒಪ್ಪಿಗೆ ಮೇರೆಗೆ ಶಾಲೆಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಅನ್ಲಾಕ್ 3.0 ರ ಅಡಿಯಲ್ಲಿ ಗೃಹ ಸಚಿವಾಲಯವು ವ್ಯಾಯಾಮಶಾಲೆಗಳು ಮತ್ತು ಯೋಗ ಸಂಸ್ಥೆಗಳನ್ನು ಪುನಃ ತೆರೆಯಲು ಅನುಮತಿ ನೀಡಿತ್ತು ಮತ್ತು ಆಗಸ್ಟ್ 31 ರವರೆಗೆ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ ಎಂದು ತಿಳಿಸಿತ್ತು.
ಅನ್ಲಾಕ್ 2ನಲ್ಲಿ ಕಂಟೈನ್ಮೆಂಟ್ ವಲಯಗಳಲ್ಲಿನ ಚಟುವಟಿಕೆಗಳು ಹೇಗಿರಬೇಕೆಂದು ತಿಳಿಸಲಾಗಿದೆ. ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಆರೋಗ್ಯ ಇಲಾಖೆ ನೀಡಿದ ಅಭಿಪ್ರಾಯದ ಮೇರೆಗೆ ಮಾರ್ಗಸೂಚಿ ರೂಪಿಸಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
ಕಂಟೇನ್ಮೆಂಟ್ ವಲಯಗಳಲ್ಲಿ ರಾಷ್ಟ್ರವ್ಯಾಪಿ ಲಾಕ್ ಡೌನ್ ನ್ನು ಜೂನ್ 30 ರವರೆಗೆ ವಿಸ್ತರಿಸುವುದಾಗಿ ಗೃಹ ಸಚಿವಾಲಯ ಶನಿವಾರ ಪ್ರಕಟಿಸಿದೆ.ಇತರ ಪ್ರದೇಶಗಳಲ್ಲಿನ ಎಲ್ಲಾ ನಿಷೇಧಿತ ಚಟುವಟಿಕೆಗಳನ್ನು ಹಂತ ಹಂತವಾಗಿ ಪುನಃ ತೆರೆಯಲು ಸಚಿವಾಲಯವು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಗೃಹ ಸಚಿವಾಲಯದ ಪ್ರಕಾರ ಇದು ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಏಪ್ರಿಲ್ 15ರಂದು ಎಂಎಚ್ಎ ಹೊರಡಿಸಿದ ಮಾರ್ಗಸೂಚಿಗಳನ್ನು ದುರ್ಬಲಗೊಳಿಸುವುದು ಮತ್ತು ಆದೇಶದ ಉಲ್ಲಂಘನೆಯಾಗಿದೆ.
ಹಿರಿಯ ಅಧಿಕಾರಿಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ನಗರದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ರಾತ್ರಿ 10 ರ ಸುಮಾರಿಗೆ ಸಚಿವಾಲಯ ಹೇಳಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.