Mid Day Meal: ಮಧ್ಯಾಹ್ನದ ಬಿಸಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. 8 ಮತ್ತು 9 ತರಗತಿಯ ವಿದ್ಯಾರ್ಥಿಗಳಿಗೆ ಬಿಸಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಮತ್ತು ವಾಂತಿಯಾಗಿ ಅಸ್ವಸ್ಥರಾಗಿದ್ದಾರೆ.
ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ ನೀಡಿದಾಗ, ಅನ್ನದಲ್ಲಿ ಹಲ್ಲಿಯಂತ ಹುಳು ಕಂಡುಬಂದ್ದರಿಂದ, ಊಟ ಸೇವಿಸಿದ ಸುಮಾರು 36 ಮಕ್ಕಳಲ್ಲಿ ವಾಂತಿ, ವಾಕರಿಕೆ ಕಂಡುಬಂದಿತು.
ಬಂಗಾಳದ ಬಿರ್ಭೂಮ್ನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿದ ಊಟದಲ್ಲಿ ಹಾವು ಪತ್ತೆಯಾಗಿದೆ. ಈಗಾಗಲೇ ಆಹಾರ ಸೇವಿಸಿದ ಹಲವು ಶಾಲಾ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಮಯೂರೇಶ್ವರ ಬ್ಲಾಕ್ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
School Reopens: ಇಂದಿನಿಂದ ಉತ್ತರ ಪ್ರದೇಶದಲ್ಲಿ ಕೆಲವು ಷರತ್ತುಗಳೊಂದಿಗೆ ಶಾಲೆಗಳು ತೆರೆಯಲಿದ್ದು ಯಾವುದೇ ಶಿಕ್ಷಕ ಅಥವಾ ಬೋಧಕೇತರ ಸಿಬ್ಬಂದಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ಇಲ್ಲದೆ ಶಾಲೆಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ವಾಸ್ತವವಾಗಿ 6 ವರ್ಷದಿಂದ 11 ವರ್ಷದ ಮಕ್ಕಳಿಗೆ ಇಂದಿನಿಂದಲೇ ಶಾಲೆಗಳಲ್ಲಿ ದಾಖಲಾತಿ ಆರಂಭವಾಗಲಿದೆ.
ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟದ ಗುಣಮಟ್ಟದ ಬಗ್ಗೆ ಈಗಾಗಲೇ ಹಲವಾರು ಟೀಕೆಗಳು ಮತ್ತು ದೂರುಗಳು ಕೇಳಿಬಂದಿದ್ದವು. ಇದೀಗ ಅಂತಹದೇ ಒಂದು ಘಟನೆ ಇಲ್ಲಿನ ಸರ್ಕಾರಿ ಶಾಲೆಯಲ್ಲಿ ಮತ್ತೆ ಬೆಳಕಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.