ಏಪ್ರಿಲ್ 12 ರಂದು "ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ" ಎಂದು ವಾಟ್ಸ್ಆಪ್ ಮೂಲಕ ಸಂದೇಶ ಕಳುಹಿಸಿ ಬೆಳಗಾವಿಯ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Bajrang dal activist killed: ಶಿವಮೊಗ್ಗದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಡಿಕೆಶಿ ಹೇಳಿಕೆಯಿಂದ ಕುಮ್ಮಕ್ಕು ಪಡೆದ ಮುಸ್ಲಿಮ್ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.