ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆ
ಇಂದು ಕಾಂಗ್ರೆಸ್ನಿಂದ ಬೆಂಗಳೂರಿನಲ್ಲಿ ಮಹತ್ವದ ಸಭೆ
ಸುರ್ಜೇವಾಲಾ, ಸಿಎಂ, ಡಿಸಿಎಂ ನೇತೃತ್ವದಲ್ಲಿ ಮೀಟಿಂಗ್
ಸಭೆಯಲ್ಲಿ ಶಾಸಕರು, ಸಚಿವರಿಗೆ ಜವಾಬ್ದಾರಿ ಹಂಚಿಕೆ
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆ
Andra Pradesh : ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಚಿವರಾದ ಕೆ.ವೆಂಕಟೇಶ್ (K Venkatesh), ಡಾ.ಎಚ್.ಸಿ.ಮಹಾದೇವಪ್ಪ (Dr HC Mahadevappa) ಚಾಮರಾಜನಗರ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆ ನಡೆಸುತ್ತಿದ್ದ ವೇಳೆಯೇ ಬೆಳಗ್ಗೆ 10.50 ರ ಹೊತ್ತಿಗೆ ವಿದ್ಯುತ್ ಕೈಕೊಟ್ಟಿದ್ದು, 11.30 ಆದರೂ ಕರೆಂಟ್ ಬಾರದೇ ಕತ್ತಲಲ್ಲೇ ಕೆಡಿಪಿ ಸಭೆ ನಡೆಯಿತು.
ಸಾಮಾಜಿಕ ಮಾಧ್ಯಮಗಳ ಮೇಲೆ ಮಂತ್ರಿಗಳು, ಸಂಸದರು, ಶಾಸಕರು, ಅಧಿಕಾರಿಗಳು, ನೌಕರರು ಅಥವಾ ಇನ್ನಾವುದೇ ವ್ಯಕ್ತಿಗಳ ವಿರುದ್ಧ ಇಲ್ಲ-ಸಲ್ಲದ ಮಾತುಗಳನ್ನಾಡುವುದು ಹಾಗೂ ಟೀಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.