49 ಕೆಜಿ ಮಹಿಳೆಯರ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮೀರಾ ಬಾಯಿ ಚಾನು ಚಿನ್ನದ ಪದಕವನ್ನು ಕೊರಳಿಗೆರಿಸುವ ಮೂಲಕ ಭಾರತವು ಈಗ ಪ್ರತಿಷ್ಠಿತ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಖಾತೆಯನ್ನು ತೆರೆದಿದೆ.
ಈಗ ಮೀರಾಬಾಯಿ ಅವರ ಈ ಸಾಧನೆಗೆ ಪ್ರಧಾನಿ ಮೋದಿ ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.'ಅಸಾಧಾರಣ ಪ್ರದರ್ಶನದ ಮೂಲಕ ಮೀರಾಬಾಯಿ ಚಾನು ಭಾರತದ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.ಬರ್ಮಿಂಗ್ಹ್ಯಾಮ್ ಕ್ರೀಡಾಕೂಟದಲ್ಲಿ ಅವರು ಚಿನ್ನ ಗೆಲ್ಲುವುದರ ಮೂಲಕ ಈಗ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದಾಖಲೆಯನ್ನು ನಿರ್ಮಿಸಿರುವುದಕ್ಕೆ ಭಾರತೀಯರು ಸಂತಸ ವ್ಯಕ್ತಪಡಿಸುತ್ತಾರೆ, ವಿಶೇಷವಾಗಿ ಈ ಸಾಧನೆ ಉದಯೋನ್ಮುಖ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ" ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
49 ಕೆಜಿ ಮಹಿಳೆಯರ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮೀರಾ ಬಾಯಿ ಚಾನು ಚಿನ್ನದ ಪದಕವನ್ನು ಕೊರಳಿಗೆರೆಸಿದ್ದಾರೆ. ಆ ಮೂಲಕ ಭಾರತವು ಈಗ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಖಾತೆಯನ್ನು ತೆರೆದಿದೆ.
Mirabai Chanu: ಕಾಮನ್ವೆಲ್ತ್ ಕ್ರೀಡಾಕೂಟ 2022 ರಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಲಭಿಸಿದೆ. ಭಾರತದ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. ಒಲಿಂಪಿಕ್ ಚಾಂಪಿಯನ್ ಏಕಪಕ್ಷೀಯ ರೀತಿಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾಳೆ.
Tokyo Olympics Update - ಟೋಕಿಯೊ ಒಲಿಂಪಿಕ್ಸ್ನಲ್ಲಿ (Tokyo Olympics 2020) ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು (Mirabai Chanu) ಅವರನ್ನು ಮಣಿಪುರ ಸರ್ಕಾರ (Manipur Government) ಹೆಚ್ಚುವರಿ ಎಸ್ಪಿ (Additional SP) ಆಗಿ ನೇಮಕ ಮಾಡಿದೆ.
Tokyo Olympics 2020 - ಅಪಾಯಕಾರಿ ಕೊರೊನಾ ವೈರಸ್ ಮಹಾಮಾರಿಯ (Corona Pandemic) ನಡುವೆ ಹಲವು ನಿರ್ಬಂಧನೆಗಳ ನಡುವೆ ಜುಲೈ 23ರಂದು ಟೋಕಿಯೋ ಒಲಿಂಪಿಕ್ಸ್ 2020 ಕ್ರೀಡಾಕೂಟ (Tokyo Olympics 2020) ಆರಂಭಗೊಂಡಿದೆ. ಆದರೆ, ಕ್ರೀಡಾಕೂಟದ ಮೊದಲ ದಿನವಾದ ನಿನ್ನೆ ಭಾರತಕ್ಕೆ ಯಾವುದೇ ಯಶಸ್ಸು ಲಭಿಸಿರಲಿಲ್ಲ. ಆದರೆ ಶನಿವಾರ ಟೋಕಿಯೋ ಒಲಿಂಪಿಕ್ಸ್ ನಲ್ಲಿ (Tokyo Olympics) ಭಾರತ ತನ್ನ ಖಾತೆ ತೆರೆದಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಮಹಿಳಾ ವೇಟ್ ಲಿಫ್ಟಿಂಗ್ ನಲ್ಲಿ ವಿಶ್ವ ಚಾಂಪಿಯನ್ ಆಗಿರುವ ಮಿರಾಬಾಯ್ ಚಾನು ಅವರಿಗೆ 2018 ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ದೊರೆತಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ವೇಟ್ ಲಿಫ್ಟಿಂಗ್ ನಲ್ಲಿ ವಿಶ್ವ ಚಾಂಪಿಯನ್ ಆಗಿರುವ ಮಿರಾಬಾಯ್ ಚಾನು ಅವರನ್ನು ಸೋಮವಾರ ಈ ವರ್ಷದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.