RCB vs KKR ipl 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ 10ನೇ ಲೀಗ್ ಪಂದ್ಯದಲ್ಲಿ 7 ವಿಕೆಟ್ಗಳಿಂದ ಸೋತ ಮೊದಲ ತಂಡ ಎಂಬ ಕೆಟ್ಟ ದಾಖಲೆ ಮಾಡಿದೆ..
Sharukh Khan Smoking: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ವೇಳೆ ಶಾರುಖ್ ಖಾನ್ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ.
Australian pacer Mitchell Starc: ಈ ಹಿಂದೆ 2014 ಮತ್ತು 2015 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ 27 ಪಂದ್ಯಗಳಲ್ಲಿ 34 ವಿಕೆಟ್’ಗಳನ್ನು ಕಬಳಿಸಿ ಮಿಂಚಿದ್ದ ಈ ಎಡಗೈ ವೇಗಿ ಪುನರಾಗಮನ ಮಾಡುತ್ತಿದ್ದಾರೆ.
IPL 2024 Mitchell Starc: 9 ವರ್ಷಗಳ ನಂತರ ಈ ಸ್ಟಾರ್ ಆಟಗಾರ ಐಪಿಎಲ್ನಲ್ಲಿ ತಮ್ಮ ಬಿರುಸಿನ ಆಟ ಪ್ರದರ್ಶಿಸಲು ಸಿದ್ಧರಾಗಿದ್ದಾರೆ. ಐಪಿಎಲ್ನಲ್ಲಿ ಅವರ ಬೌಲಿಂಗ್ ಮೋಡಿ ನೋಡಲು ಕ್ರಿಕೆಟ್ ಅಭಿಮಾನಿಗಳು ಕಾತುರರಾಗಿದ್ದಾರೆ.
IPl 2024 Auction: 2024ರ ಮಿನಿಹರಾಜು ಮುಗಿದಿದ್ದು, ಹರಾಜಿನಲ್ಲಿ RCB ತಂಡಕ್ಕೆ ಇಬ್ಬರು ಯುವ ಆಟಗಾರರು ಪಾದಾರ್ಪಣೆ ಮಾಡಿದ್ಧಾರೆ. ಸೌರವ್ ಚೌಹಾಣ್ ಮತ್ತು ಸ್ವಪ್ನಿಲ್ ಸಿಂಗ್ ಸಿಂಗ್ರವರಿಗೆ ತಲಾ 20 ಲಕ್ಷಗಳನ್ನು ನೀಡಿ ತಂಡದಲ್ಲಿ ಜಾಗ ಜಾಗ ನೀಡಿದೆ. ಸಹ್ಯದ್ ಮುಸ್ತಫ್ ಅಲಿ ಟ್ರೋಫಿ ಆಡಿದ ಅನುಭವ ಹೊಂದಿರುವ ಸೌರವ್ ಟಿ20ಯಲ್ಲಿ ಅಬ್ಬರದ ಬಾಟ್ಸ್ಮನ್ ಎಂದು ಈ ದಾಖಲೆಗಳೆ ಹೇಳುತ್ತವೆ.
R Ashwin Prediction: ಈ ಬಾರಿಯ ಐಪಿಎಲ್ ಹರಾಜಿನ ಬಗ್ಗೆ ಟೀಮ್ ಇಂಡಿಯಾ ಆಟಗಾರ ಆರ್ ಅಶ್ವಿನ್ ಭವಿಷ್ಯ ನುಡಿದಿದ್ದಾರೆ. ಅಶ್ವಿನ್ ಪ್ರಕಾರ ಈ ಬಾರಿ ಇಬ್ಬರು ಆಟಗಾರರ ಮೇಲೆ ಅತ್ಯಧಿಕ ಮೊತ್ತದ ಬಿಡ್ ಆಗಲಿದೆಯಂತೆ.
Mitchell Starc IPL Status:ಕಳೆದ 9 ವರ್ಷಗಳಿಂದ ಈ ಲೀಗ್ನಿಂದ ಹೊರಗುಳಿದಿರುವ ಆಟಗಾರರೊಬ್ಬರು ಐಪಿಎಲ್ 2024 ಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಈ ಆಟಗಾರ ಈ ಋತುವಿನಲ್ಲಿ ಅತ್ಯಂತ ದುಬಾರಿ ಮೊತ್ತಕ್ಕೆ ಬಿಕರಿಯಾಗಲಿದ್ದಾರೆ ಎಂದೇ ಹೇಳಲಾಗುತ್ತಿದೆ.
Mitchell Starc Statement: 2003 ರ ವಿಶ್ವಕಪ್ ನಂತರ ಮೊದಲ ಬಾರಿಗೆ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ. 2003ರ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಟೀಂ ಇಂಡಿಯಾ.
Playing 11, IND vs AUS 1st ODI : ಇಬ್ಬರು ಆಟಗಾರರು ಪ್ಲೇಯಿಂಗ್-11ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಮೊದಲ 2 ಪಂದ್ಯಗಳಲ್ಲಿ ಕೆಎಲ್ ರಾಹುಲ್ ಟೀಂ ಇಂಡಿಯಾ ನಾಯಕತ್ವವನ್ನು ವಹಿಸಲಿದ್ದಾರೆ.
Gautam Gambhir Tweet on Virat Kohli: ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವೆ ಪಂದ್ಯದ ನಂತರ ಹೈ ಡ್ರಾಮ ಕಂಡುಬಂದಿದೆ. ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರ ಈ ಘಟನೆಯು ಐಪಿಎಲ್ 2023 ರಲ್ಲಿ ಗದ್ದಲವನ್ನು ಸೃಷ್ಟಿಸಿದೆ. ಈ ಮಧ್ಯೆ ಮಧ್ಯ ಪ್ರವೇಶಿಸಿರುವ ಬಿಸಿಸಿಐ ಕೂಡ ಕಠಿಣ ಕ್ರಮ ಕೈಗೊಂಡಿದ್ದು, ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರ ಪಂದ್ಯ ಶುಲ್ಕದ ಶೇಕಡಾ 100 ರಷ್ಟು ದಂಡ ವಿಧಿಸಿದೆ.
Virat Kohli and Gautam Gambhir Fight: ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರ ಈ ಕಿತ್ತಾಟವನ್ನು ಕಂಡು ಅನೇಕರು ಶಾಕ್ ಆಗಿದ್ರೆ, ಇನ್ನೂ ಕೆಲವರು ತಮ್ಮ ನೆಚ್ಚಿನ ಆಟಗಾರರ ಪರವಾಗಿ ಮಾತನಾಡಲು ಆರಂಭಿಸಿದ್ದರು. ಇವೆಲ್ಲದರ ನಡುವೆ ಇವರಿಬ್ಬ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದ್ದು, ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರ ಪಂದ್ಯ ಶುಲ್ಕದ ಶೇಕಡಾ 100 ರಷ್ಟು ದಂಡ ವಿಧಿಸಿದೆ.
India vs Australia 2nd Test : ಬಾರ್ಡರ್ ಗವಾಸ್ಕರ್ ಸರಣಿಯ ಎರಡನೇ ಪಂದ್ಯ ಪ್ರಸ್ತುತ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ಸರಣಿಯ ಆರಂಭದಿಂದಲೂ ಆಟಗಾರರ ಗಾಯದ ಸಮಸ್ಯೆಗೆ ಒಳಗಾಗುತ್ತಿದ್ದಾರೆ.
IND vs AUS Test Series: ಭಾರತ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ನಲ್ಲಿ ಆಡಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಖಚಿತಪಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಸ್ಟಾರ್ಕ್ ಎಡಗೈ ತೋರು ಬೆರಳಿಗೆ ಗಾಯ ಮಾಡಿಕೊಂಡಿದ್ದರು. ನಂತರ ಸರಣಿಯ ಕೊನೆಯ ಪಂದ್ಯದಲ್ಲಿ ಆಡಲಿಲ್ಲ.
ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಆಟ ಪ್ರದರ್ಶಿಸಿದರು. ಮೈದಾನದ ಪ್ರತೀ ಮೂಲೆಗಳಿಗೂ ಬಾಲ್ ಎಸೆಯುತ್ತಿದ್ದ ಸೂರ್ಯಕುಮಾರ್ ಯಾದವ್ 33 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡ 50 ರನ್ ಗಳಿಸಿದ್ದಾರೆ. ಅವರ ಇನ್ನಿಂಗ್ಸ್ನಿಂದಾಗಿ ಟೀಂ ಇಂಡಿಯಾ ಅದ್ಭುತ ಸ್ಕೋರ್ ಮಾಡಲು ಸಾಧ್ಯವಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.