Solar Storm Approaching Earth - ಮುಂದಿನ ಎರಡು ದಿನಗಳು ಭೂಮಿಗೆ ಪಾಲಿಗೆ ತುಂಬಾ ಮಹತ್ವದ್ದಾಗಿವೆ. ಇದಕ್ಕೆ ಕಾರಣ ಸೌರ ಬಿರುಗಾಳಿ. ಸೂರ್ಯನಿಂದ ಬರುತ್ತಿರುವ ಈ ಚಂಡಮಾರುತವು ಗಂಟೆಗೆ ಸುಮಾರು 1.6 ಲಕ್ಷ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಇದು ಇಂದು ಅಥವಾ ನಾಳೆಯಿಂದ ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.