Way to Keep Your Child Away From Mobile : ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ಗೆ ತುಂಬಾ ಅಡಿಕ್ಟ್ ಆಗುತ್ತಿದ್ದಾರೆ.. ನಿಮ್ಮ ಮಕ್ಕಳಿಗೂ ಮೊಬೈಲ್ ಬಳಸುವ ಅಭ್ಯಾಸವಿದ್ದರೆ ಅದನ್ನು ನಿಲ್ಲಿಸಲು ನೀವು ವಿಶೇಷ ಕಾಳಜಿ ವಹಿಸಬೇಕು. ಮಕ್ಕಳ ಮೊಬೈಲ್ ಅಭ್ಯಾಸವು ಅವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತಜ್ಞರು ಪದೇ ಪದೇ ಹೇಳುತ್ತಾರೆ.
Smartphone Hacks: ಮಳೆಗಾಲದಲ್ಲಿ ಸ್ಮಾರ್ಟ್ಫೋನ್ ಬಳಕೆ ಸ್ವಲ್ಪ ಕಷ್ಟಸಾಧ್ಯದ ಕೆಲಸವೇ ಹೌದು, ಅದರಲ್ಲೂ ವಿಶೇಷವಾಗಿ ಕೆಲಸದ ನಿಮಿತ್ತ ಹೊರಗಡೆ ಇರುವಾಗ. ಹೀಗಾಗಿ ಸ್ಮಾರ್ಟ್ಫೋನ್ ಅನ್ನು ಮಳೆ ನೀರಿನಿಂದ ರಕ್ಷಿಸಲು ಮತ್ತು ಒಳಗೆ ಸೇರಿಕೊಂಡಿರುವ ನೀರನ್ನು ಕ್ಷಣಾರ್ಧದಲ್ಲಿ ಹೇಗೆ ಹೊರತೆಗೆಯಬೇಕು ಎಂಬುದರ ವಿಧಾನವನ್ನು ಹೇಳಲಿದ್ದೇವೆ. ಇದಕ್ಕಾಗಿ ನೀವು ಮೆಕ್ಯಾನಿಕ್ ಅಂಗಡಿಗೆ ಭೇಟಿ ನೀಡುವ ಅವಶ್ಯಕತೆ ಇಲ್ಲ. Technology News In Kannada
Smartphone Tips: ಪ್ರಸ್ತುತ ಪ್ರತಿಯೊಬ್ಬರಿಗೂ ಸ್ಮಾರ್ಟ್ಫೋನ್ ಒಂದು ಅತ್ಯಗತ್ಯ ಸಾಧನ ಎಂದರೂ ತಪ್ಪಾಗಲಾರದು. ಬಹುತೇಕ ನಮ್ಮ ಹಲವು ಕೆಲಸಗಳು ಇಂದು ಸ್ಮಾರ್ಟ್ಫೋನ್ನಲ್ಲಿಯೇ ಪೂರ್ಣಗೊಳ್ಳುತ್ತವೆ. ಹಾಗಾಗಿಯೇ, ಕೈಯಲ್ಲಿ ಫೋನ್ ಇಲ್ಲದಿದ್ದರೆ ಏನೋ ಕಳೆದುಕೊಂಡಂತೆ ಆಗುತ್ತದೆ. ಸ್ಮಾರ್ಟ್ಫೋನ್ ಬಳಕೆ ಹೆಚ್ಚಾದಂತೆ ಅದರ ಹ್ಯಾಕರ್ ಗಳ ಸಂಖ್ಯೆಯೂ ಹೆಚ್ಚುತ್ತಿದೆ. ಅಷ್ಟಕ್ಕೂ ಸ್ಮಾರ್ಟ್ಫೋನ್ ಹ್ಯಾಕ್ ಆಗಿದೆ ಎಂದು ತಿಳಿಯುವುದಾದರೂ ಹೇಗೆ ಎಂದು ಎಂದಾದರೂ ಯೋಚಿಸಿದ್ದೀರಾ... ನಿಮ್ಮ ಸ್ಮಾರ್ಟ್ಫೋನ್ ಹ್ಯಾಕ್ ಆಗಿದ್ದರೆ ಅದರಲ್ಲಿ ಕೆಲವು ಲಕ್ಷಣಗಳು ಕಂಡ ಬರುತ್ತವೆ. ನಿಮ್ಮ ಫೋನಿನಲ್ಲಿಯೂ ಈ ರೀತಿಯ ಲಕ್ಷಣಗಳು ಕಂಡು ಬಂದರೆ ಈಗಲೇ ಎಚ್ಚೆತ್ತುಕೊಳ್ಳಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.