IND vs AUS 4th Test : ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ಮನ್ಗಳು ದೊಡ್ಡ ಸಾಧನೆಯನ್ನು ಪುನರಾವರ್ತಿಸಿದ್ದಾರೆ.
Indian Bowlers : ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ವೇಗದ ಬೌಲಿಂಗ್ ಮಾಡಿದ ಬೌಲರ್ ಗಳು ವಿರಳ, ಆದರೆ ಕಳೆದ ವರ್ಷ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ್ದ ಜಮ್ಮುವಿನ ವೇಗಿ ಉಮ್ರಾನ್ ಮಲಿಕ್ ತಮ್ಮ ವೇಗದ ಎಸೆತಗಳಿಂದ ಎಲ್ಲರ ಮನಸೆಳೆದಿದ್ದಾರೆ.
ಭಾರತ ತಂಡವು ಮಾರ್ಚ್ 9 ರಿಂದ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ.
India vs Australia 1st Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಿ 177 ರನ್ ಗಳಿಸಿತ್ತು. ಅದೇ ಸಮಯದಲ್ಲಿ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 400 ರನ್ ಗಳಿಸಿತ್ತು.
India vs New Zealand : ನ್ಯೂಜಿಲೆಂಡ್ ವಿರುದ್ಧದ ಟಿ20 ಬಳಿಕ ಭಾರತ ತಂಡ ಏಕದಿನ ಸರಣಿಯನ್ನು ಗೆದ್ದು ಬಿಗಿದೆ. ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡುತ್ತಿರುವ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
Sri Lanka vs India: 2010ರ ಆಗಸ್ಟ್ 16 ರಂದು ಭಾರತ-ಶ್ರೀಲಂಕಾ ನಡುವೆ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾಗಿದ್ದ ಸೆಹ್ವಾಗ್ ಲಂಕಾದ ಕುತಂತ್ರದಿಂದ ಶತಕ ತಪ್ಪಿಸಿಕೊಂಡಿದ್ದರು.
IND vs SL 1st ODI Match : ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 67 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಸುಲಭ ಜಯ ದಾಖಲಿಸಿತು. ಆದರೆ ಈ ಪಂದ್ಯದಲ್ಲಿ ತಂಡದ ಬಲಿಷ್ಠ ಆಟಗಾರ ಸಂಪೂರ್ಣ ವಿಫಲರಾದರು.
Mohammed Shami: ಮೊಹಮ್ಮದ್ ಶಮಿ ಅವರು 2016ರಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಕೋಲ್ಕತ್ತಾ ಟೆಸ್ಟ್ ನಲ್ಲಿ ಅದ್ಭುತ ಪ್ರದರ್ಶನ ನೀಡಿ, ಭಾರತ ತಂಡದ ಗೆಲುವಿಗೆ ಮುಖ್ಯ ಕೊಡುಗೆಯನ್ನು ನೀಡಿದ್ದರು. ಆದರೆ ಅದರಿಂದಾಚೆಗೆ ಅವರಿದ್ದ ಸ್ಥಿತಿಯ ಬಗ್ಗೆ ನಾವೆಲ್ಲರು ತಿಳಿದುಕೊಳ್ಳಲೇಬೇಕು.
ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಪ್ರಸ್ತುತ ಆಟವಾಡುತ್ತಿದೆ. ಆದರೆ ಆ ಕೊರತೆಯನ್ನು ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಆಟಗಾರ ತುಂಬುತ್ತಿದ್ದಾರೆ. ಹೌದು ಮೊಹಮ್ಮದ್ ಶಮಿ ಟೀಂ ಇಂಡಿಯಾ ದೊಡ್ಡ ಮ್ಯಾಚ್ ವಿನ್ನರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
T20 World Cup: ಭಾರತೀಯ ತಂಡದ ಲೆಜೆಂಡರಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಗಂಭೀರವಾದ ಗಾಯದಿಂದಾಗಿ ಇಡೀ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಟಿ20 ವಿಶ್ವಕಪ್ಗೆ ಜಸ್ಪ್ರೀತ್ ಬುಮ್ರಾ ಬದಲಿಗೆ ಅತ್ಯಂತ ಅಪಾಯಕಾರಿ ಸ್ಪೀಡ್ ಬೌಲರ್ ಬರಲಿದ್ದಾರೆ.
IND vs SA: ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ಭಾರೀ ಹಿನ್ನಡೆ ಆಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳ ಸರಣಿಗೂ ಮುನ್ನವೇ ಟೀಂ ಇಂಡಿಯಾದ 3 ಸ್ಟಾರ್ ಆಟಗಾರರು ಔಟ್ ಆಗಿದ್ದಾರೆ.
ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3 ಟಿ-20 ಪಂದ್ಯಗಳ ಸರಣಿ ಆಡಬೇಕಾಗಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಬೌಲರ್ಗೆ ಕೋವಿಡ್ ಪಾಸಿಟಿವ್ ಆಗಿದ್ದು, ಇದರಿಂದ ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.
Team India: ಟೀಂ ಇಂಡಿಯಾ ದಿಗ್ಗಜ ಆಟಗಾರನೋಬ್ಬನ ಪತ್ನಿ ದೇಶದ ಹೆಸರನ್ನು ಬದಲಾಯಿಸಲು ಬಯಸುತ್ತಿದ್ದಾಳೆ. ಅಷ್ಟೇ ಅಲ್ಲ ಈ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ಪೋಸ್ಟ್ ಹಂಚಿಕೊಂಡಿರುವ ಆಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೂಡ ಮನವಿ ಮಾಡಿದ್ದಾಳೆ.
ಆದ್ರೆ ಈ ಪತಿ ಪತ್ನಿಯ ಜಗಳ ನಿನ್ನೆ ಮೊನ್ನೆಯದಲ್ಲ, ಬಹಳ ದಿನಗಳಿಂದ ನಡೆಯುತ್ತಿದೆ. ಹಸಿನ್ ಜಹಾನ್ ತಮ್ಮ ಸಿನಿಮಾ ಪ್ರಚಾರದ ವೇಳೆ ನೀಡಿದ ಸಂದರ್ಶನದಲ್ಲಿ ಮೊಹಮ್ಮದ್ ಶಮಿ ಬಗ್ಗೆ ಈ ಗಂಭೀರ ಆರೋಪ ಮಾಡಿದ್ದಾರೆ.
2022ರ ಟಿ-20 ವಿಶ್ವಕಪ್ ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಐಸಿಸಿ ಟ್ರೋಫಿ ಎತ್ತಿಹಿಡಿಯಲು ರಣತಂತ್ರ ರೂಪಿಸುತ್ತಿದೆ. ಈ ಮಧ್ಯೆ ಟಿ-20ಯಲ್ಲಿ ಫಾರ್ಮ್ ನ್ಲಲಿರದ ಇಬ್ಬರು ಆಟಗಾರರಿಗೆ ಆಯ್ಕೆದಾರರು ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.