ವಿಶ್ವ ಸಂಸ್ಥೆ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿದೆ. ಇದನ್ನು ಅರಿತ ಅನೇಕ ದೇಶಗಳು ಆ ಲಸಿಕೆಯನ್ನು ಬ್ಯಾನ್ ಮಾಡಿವೆ. ಆದರೆ ಪ್ರಧಾನಿ ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು, ಜನರ ₹35,000 ಕೋಟಿ ಖರ್ಚು ಮಾಡಿ ದೇಶದ 80 ಪ್ರತಿಶತ ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದರು. ಕೋವ್ಯಾಕ್ಸಿನ್ (Covaxin) ಅನ್ನು 20 ಪ್ರತಿಶತ ಮಂದಿಗೆ ಮಾತ್ರ ನೀಡಲಾಗಿದೆ ಎಂದು ಹೇಳಿದರು.
ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಗೆಲುವನ್ನು ಬೆಂಗಳೂರಿನ ಎಎಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಕುಮಾರ ಪಾರ್ಕ್ ಪಶ್ಚಿಮದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಸಿಹಿ ಹಂಚಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುತ್ತಾರೆಂದು ಮುಚ್ಚಿದ ಗುಂಡಿಗಳು ಅವರು ದೆಹಲಿಗೆ ವಾಪಸಾದ ಕೆಲವೇ ದಿನಗಳಲ್ಲಿ ಮತ್ತೆ ಬಾಯಿ ತೆರೆಯಲಿವೆ. ಗುಣಮಟ್ಟ ಕಾಯ್ದುಕೊಳ್ಳದೇ ಅವರಸರಲ್ಲಿ ಮಾಡಿದ ಕಾಮಗಾರಿಗಳು ಒಂದು ತಿಂಗಳು ಬಾಳಿಕೆ ಬರುವುದೂ ಅನುಮಾನ. ಮೋದಿಯವರು ಈ ಹಿಂದೆ ರಾಜ್ಯಕ್ಕೆ ಬಂದಾಗಲೂ ನಾವಿದನ್ನು ಗಮನಿಸಿದ್ದೇವೆ- ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ
ಬಯೋ ಕೆಮಿಸ್ಟ್ರಿ ಮತ್ತು ಹೆಮಟೋಲಜಿ ಉಪಕರಣಗಳ ಗುತ್ತಿಗೆಯನ್ನು ಸಚಿವರ ಆಪ್ತ ಕಂಪನಿಗೆ ನೀಡಲಾಗಿದೆ. ದಿನಾಂಕ 23.09.2020 ರಂದು ನೀಡಲಾದ ಕೊಟ್ಟಿರುವ ಟೆಂಡರ್ನಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.