AR Rahman daughter : ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ವಿಚ್ಛೇದನದ ವಿಷಯ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದೆ. ಅಷ್ಟೇ ಅಲ್ಲ, ರೆಹಮಾನ್ ಮತ್ತು ಮೋಹಿನಿ ಡೇ ಕುರಿತು ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚಾಗಿ ಹರಿದಾಡುತ್ತಿವೆ.. ಇದೀಗ ಈ ಕುರಿತು ಖತೀಜಾ ರೆಹಮಾನ್ ಹೇಳಿಕೆಯೊಂದನ್ನ ನೀಡಿದ್ದಾಳೆ..
AR Rahman Mohini dey : ಇತ್ತೀಚೆಗಷ್ಟೇ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ತಮ್ಮ ಪತ್ನಿ ಸಾಯಿರಾ ಅವರಿಗೆ ವಿಚ್ಛೇದನ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೆ ಬಾಸ್ ವಾದಕಿ ಮೋಹಿನಿ ಡೇ ಸಹ ತಮ್ಮ ಗಂಡನಿಗೆ ಡಿವೋರ್ಸ್ ನೀಡುವುದಾಗಿ ಹೇಳಿಕೊಂಡಿದ್ದರು.. ಇಷ್ಟೇಲ್ಲದರ ನಡುವೆ ಇದೀಗ ಹೊಸ ವಿಚಾರವೊಂದು ಮುನ್ನೆಲೆಗೆ ಬಂದಿದೆ.. ಏನದು..? ಇಲ್ಲಿದೆ ನೋಡಿ..
Mohini Dey divorce : ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರು ತಮ್ಮ ಪತ್ನಿ ಸಾಯಿರಾ ಬಾನು ಅವರಿಗೆ ವಿಚ್ಛೇದನದ ನೀಡಿದ್ದಾರೆ. ಈ ಸುದ್ದಿಯನ್ನು ಅವರ ಅಭಿಮಾನಿಗಳು ಅರಗಿಸಿಕೊಳ್ಳಲು ಪ್ರಯತ್ನಿಸುತ್ತಿರುವ ನಡುವೆ ಮತ್ತೊಂದು ಆಘಾತಕಾರಿ ಸುದ್ದಿ ಬಹಿರಂಗವಾಗಿದೆ. ಎಆರ್ ರೆಹಮಾನ್ ಅವರ ತಂಡದ ಸದಸ್ಯೆ, ಬಾಸ್ ವಾದಕಿ ಮೋಹಿನಿ ಡೇ ಸಹ ತಮ್ಮ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.