IPL 2024 Star Cricketers Retirement: ಐಪಿಎಲ್ 2024 ಅನೇಕ ದಿಗ್ಗಜ ಆಟಗಾರರಿಗೆ ಕೊನೆಯ ಸೀಸನ್ ಆಗಿರಬಹುದು. ಎಂಎಸ್ ಧೋನಿ, ಅಮಿತ್ ಮಿಶ್ರಾ, ಪಿಯೂಷ್ ಚಾವ್ಲಾ, ದಿನೇಶ್ ಕಾರ್ತಿಕ್, ಮೋಹಿತ್ ಶರ್ಮಾ ಅವರಂತಹ ಅನೇಕ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ.
World Cup 2023 News: ನಿವೃತ್ತಿಯ ಅಂಚಿನಲ್ಲಿ ನಿಂತಿರುವ ಈ 3 ಭಾರತೀಯ ಆಟಗಾರರು ಏಕಾಂಗಿಯಾಗಿ ಪಂದ್ಯದ ಸ್ಥಿತಿಯನ್ನೇ ಬದಲಿಸಬಲ್ಲರು. 2023 ರ ವಿಶ್ವಕಪ್ ಗೆಲ್ಲಲು, ಬಿಸಿಸಿಐ ಈ ಆಟಗಾರರನ್ನು ಟೀಮ್ ಇಂಡಿಯಾದಲ್ಲಿ ಇದ್ದಕ್ಕಿದ್ದಂತೆ ಪ್ರವೇಶಿಸುವಂತೆ ಮಾಡಲಿದೆ.
Jasprit Bumrah: ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್ ಮಾಡುವ ರೀತಿಯೇ ಅವರಿಗೆ ಪದೇ ಪದೇ ಸ್ಟ್ರೆಸ್ ಫ್ರ್ಯಾಕ್ಚರ್ ಆಗಲು ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಬುಮ್ರಾ ಅವರ ಬೌಲಿಂಗ್ ಕ್ರಮವು ಅವರ ಕಾಲುಗಳು ಮತ್ತು ಕೆಳ ಬೆನ್ನಿನ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತಿದೆ. ಇದರಿಂದಾಗಿ ಸಮಸ್ಯೆಗೆ ಗುರಿಯಾಗುತ್ತಿದ್ದಾರೆ.
Indian Cricket Team: 34 ವರ್ಷದ ಬೌಲರ್ ಮೋಹಿತ್ ಶರ್ಮಾ ಕಳೆದ ವರ್ಷ ಗುಜರಾತ್ ಟೈಟಾನ್ಸ್ ಪರ ಆಟವಾಡಿ, ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ವರ್ಷವು ಕೂಡ ಸತತ ಎರಡನೇ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿಗೆ ಹತ್ತಿರವಾಗುವಂತೆ ಅದ್ಭುತ ಪ್ರದರ್ಶನ ನೀಡಿದ್ದರು.
GT vs LSG: ಏಕಾನಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಲಕ್ನೋ ಸೂಪರ್ಜೈಂಟ್ಸ್ ವಿರುದ್ಧ 7 ರನ್’ಗಳ ಜಯ ದಾಖಲಿಸಿತು. ನಾಯಕ ಹಾರ್ದಿಕ್ ಪಾಂಡ್ಯ ಅವರ ಅಮೋಘ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ 20 ಓವರ್’ಗಳಲ್ಲಿ 6 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತು. ಈ ಗರಿ ಬೆನ್ನತ್ತಿದ ಲಕ್ನೋ ತಂಡ, ನಾಯಕ ಕೆಎಲ್ ರಾಹುಲ್ (68) ಅವರ ಅದ್ಭುತ ಇನ್ನಿಂಗ್ಸ್ನ ಹೊರತಾಗಿಯೂ 7 ವಿಕೆಟ್’ಗೆ 128 ರನ್ ಗಳಿಸಲಷ್ಟೇ ಶಕ್ತವಾಯಿತು.
Gujarat Titans vs Chennai Super Kings, IPL 2023: ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಚೆನ್ನೈ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಚೆನ್ನೈ ತಂಡ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗೆ 178 ರನ್ ಗಳಿಸಿತು. ಬಳಿಕ ಗುಜರಾತ್ 19.2 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿಯನ್ನು ತಲುಪಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.