Astro Tips: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸ್ನಾನ ಮಾಡುವ ನೀರಿನಲ್ಲಿ ಕೆಲವು ವಿಶೇಷ ವಸ್ತುಗಳನ್ನು ಬೆರೆಸಿ ಸ್ನಾನ ಮಾಡುವುದರಿಂದ ಜೀವನದಲ್ಲಿ ಎದುರಾಗುವ ಆರ್ಥಿಕ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರವನ್ನು ಪಡೆಯಬಹುದು ಎನ್ನಲಾಗುತ್ತದೆ.
Dhanteras: ಧಂತೇರಸ್ನಲ್ಲಿ ಸಂಪತ್ತಿನ ದೇವತೆ ಲಕ್ಷ್ಮಿ ದೇವಿಯ ಜೊತೆಗೆ ಸಂಪತ್ತಿನ ಒಡೆಯ ಎಂತಲೇ ಕರೆಯಲಾಗುವ ಕುಬೇರನಿಗೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ದಿನ ಕುಬೇರನಿಗೆ ಕೆಲವು ವಸ್ತುಗಳನ್ನು ಅರ್ಪಿಸುವುದರಿಂದ ವರ್ಷವಿಡೀ ಹಣದ ಕೊರತೆ ಕಾಡುವುದಿಲ್ಲ ಎಂದು ಹೇಳಲಾಗುತ್ತದೆ.
ಪರಮ ಏಕಾದಶಿ 2023: ಹಣದ ಕೊರತೆಯು ವ್ಯಕ್ತಿಗೆ ಅನೇಕ ರೀತಿಯ ತೊಂದರೆಗಳನ್ನು ನೀಡುತ್ತದೆ, ಆದ್ದರಿಂದ ಈ ಸಮಸ್ಯೆಯನ್ನು ಹೋಗಲಾಡಿಸಲು ದೇವ-ದೇವತೆಗಳ ಅನುಗ್ರಹ ಅಗತ್ಯ. ಆಗಸ್ಟ್ 12ರಂದು ಪರಮ ಏಕಾದಶಿಯ ದಿನವು ಬಡತನವನ್ನು ತೊಡೆದುಹಾಕಲು ವಿಶೇಷವಾಗಿದೆ.
ಮನುಷ್ಯ ಎಂದ ಮೇಲೆ ಕಷ್ಟ-ಸುಖ ಎರಡೂ ಕೂಡ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಆದರೆ, ಮೇಲಿಂದ ಮೇಲೆ ಬರುವ ಕಷ್ಟಗಳು ಮನುಷ್ಯನಿಗೆ ಜೀವನವೇ ಸಾಕಪ್ಪ ಎನ್ನುವಂತೆ ಮಾಡುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮಹಾಶಿವರಾತ್ರಿ ದಿನದಂದು ಕೈಗೊಳ್ಳುವ ಕೆಲವು ಸುಲಭ ಪರಿಹಾರಗಳು ವ್ಯಕ್ತಿಯು ಆರ್ಥಿಕ ಸಂಕಷ್ಟದಿಂದ ಹೊರಬರಲು ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
Astro Tips: ಸಂಪತ್ತಿನ ದೇವತೆಯಾದ ತಾಯಿ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಜ್ಯೋತಿಷ್ಯದಲ್ಲಿ ಹಲವು ಸಲಹೆಗಳನ್ನು ನೀಡಲಾಗಿದೆ. ಇದರಲ್ಲಿ, ತಾಯಿ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಆಕೆಗೆ ಪ್ರಿಯವಾದ ವಸ್ತುಗಳನ್ನು ಜೊತೆಯಲ್ಲಿ ಇರಿಸಿಕೊಳ್ಳುವ ಬಗ್ಗೆಯೂ ಸಹ ಸಲಹೆ ನೀಡಲಾಗಿದೆ.
ಆಹಾರವು ನಮಗೆ ಬದುಕಲು ಶಕ್ತಿಯನ್ನು ನೀಡುತ್ತದೆ. ಹಿಂದೂ ಧರ್ಮದಲ್ಲಿ ಆಹಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಆದ್ದರಿಂದ ಆಹಾರ ಸೇವಿಸುವ ಬಗ್ಗೆ ಅಗತ್ಯ ನಿಯಮಗಳನ್ನು ಸಹ ತಿಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.