Weather Update- ದೆಹಲಿಯಲ್ಲಿ ಗುರುವಾರ ಸುರಿದ ಭಾರಿ ಮಳೆಯ ಬಳಿಕ ಹಲವು ಭಾಗಗಳಲ್ಲಿ ನೀರು ಜಮಾವಣೆಯ ಸಮಸ್ಯೆ ಎದುರಾಗಿದೆ. ದಿನವಿಡೀ ದೆಹಲಿಯಲ್ಲಿನ ಜಲಪ್ರಳಯದ ದೂರುಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹೆಂಚಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀರಿನಿಂದಾಗುವ ಸಮಸ್ಯೆಯ ಕುರಿತು ಗಮನ ಹರಿಸುವಂತೆ ಕೇಳಿದೆ.
IMD Rain Alert! ಜೂನ್ 28 ರವರೆಗೆ ರಾಜಸ್ಥಾನ, ಛತ್ತೀಸ್ಗಢ ಮತ್ತು ಮಧ್ಯಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ಮಧ್ಯಪ್ರದೇಶದ ಮೂರು ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಎಚ್ಚರಿಕೆ ನೀಡಿದೆ.
IMD Rain Alert:ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಮಹಾರಾಷ್ಟ್ರದ ರಾಯಗಡ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯ ನಂತರ, ಹವಾಮಾನ ಇಲಾಖೆಯು ಪಾಲ್ಘರ್, ಮುಂಬೈ, ಥಾಣೆ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಎಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.